ಶಿಕ್ಷಣ ಇಲಾಖೆಯಿಂದ ಶಿಕ್ಷಕರಿಗೆ ಮಹತ್ವದ ಸೂಚನೆ
ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ 2023-24ನೇ ಸಾಲಿನಲ್ಲಿ ಶಿಕ್ಷಕರ ಕೋರಿಕೆ ವರ್ಗಾವಣೆಗೆ ಸಂಬಂಧಿಸಿದ ಪೂರ್ವಭಾವಿ ಚಟುವಟಿಕೆಗಳು ಪ್ರಾರಂಭಗೊಳ್ಳುತ್ತಿರುವುದರಿಂದ ಶಿಕ್ಷಕರ ಸೇವಾವಿವರಗಳನ್ನು ಅವರ ಸೇವಾವಹಿಯಂತೆ ಪರಿಶೀಲಿಸಿ ಇಇಡಿಎಸ್ ತಂತ್ರಾಂಶದಲ್ಲಿ ಗಣಕೀಕರಿಸಿ ಅಂತಿಮಗೊಳಿಸುವಂತೆ ಹಾಗೂ ಜಿಲ್ಲಾ ಉಪನಿರ್ದೇಶಕರು ತಮ್ಮ ಜಿಲ್ಲಾ ವ್ಯಾಪ್ತಿಯ ಪರಿಶೀಲನಾ ವರದಿಯನ್ನು…