ರಾಜ್ಯದಲ್ಲಿ ಮತ್ತೆ ಮಳೆಯಗಲಿದೆ..!!
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಅಲ್ಪ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಬೆಂಗಳೂರು ನಗರ, ಗ್ರಾಮಾಂತರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ಕೋಲಾರ, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಿಗೆ ಆರೆಂಜ್…
