ಬಿಗ್ ಬ್ರೇಕಿಂಗ್ ಹಣಗೆರೆ : ವಸತಿ ಗೃಹದಲ್ಲಿ ಯುವತಿ ಶವ ಪತ್ತೆ
ಇಲ್ಲಿನ ನ್ಯಾಯಬೆಲೆ ಅಂಗಡಿಯ ಮಾಲೀಕ ಹಾಗೂ ಸಿವಿಲ್ ಕಂಟ್ರಾಕ್ಟರ್ ಆದ ಅಭಿಬುಲ್ಲ ಮುನ್ನಾ ಒಡೆತನಕ್ಕೆ ಸೇರಿದ ವಸತಿ ಗೃಹದಲ್ಲಿ ಮಹಿಳೆಯೊಬ್ಬರ ಕೊಲೆ ನಡೆದಿದೆ.ಕೊಲೆ ನಡೆದ ಸ್ಥಳಕ್ಕೆ ಮಾಳೂರು ಠಾಣೆಯ ಪೊಲೀಸರು ಆಗಮಿಸಿದ್ದು ತನಿಖೆ ಕೈಗೊಂಡಿದ್ದಾರೆ. ಆದರೆ ಕೊಲೆಗೆ ಇನ್ನೂ ನಿಖರವಾದ ಕಾರಣ…
ಧಾರವಾಡದಲ್ಲಿ ನೆನಪಿನ ನಾವಿಕ ಸಾಹಿತ್ಯೋತ್ಸವದ ರಂಗು
ಧಾರವಾಡ : ನಗರದ ರಂಗಾಯಣದಲ್ಲಿ ಮಾರ್ಚ್ 31ರಂದು ನೆನಪಿನ ನಾವಿಕ ಸಾಹಿತ್ಯ ಹಾಗೂ ಸಾಂಸ್ಕೃತಿಕ ವೇದಿಕೆ ದಾಂಡೇಲಿ ಇದರ 2ನೇ ವಾರ್ಷಿಕೋತ್ಸವದ ಅಂಗವಾಗಿ ಸಾಹಿತ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿದೆ ನಡೆಯಿತು. ಕಾರ್ಯಕ್ರಮದಲ್ಲಿ ಕುಮಾರಿ ಪ್ರಿಶಾ ಗಿರೀಶ್ ಬೆಂಗಳೂರು ಪ್ರಾರ್ಥನೆಯೊಂದಿಗೆ ಶುರುವಾಗಿದ್ದು,ನೆನಪಿನ ನಾವಿಕ ಬಳಗದ…
ದೆಹಲಿಗೆ ಬರುವಂತೆ ಈಶ್ವರಪ್ಪಗೆ ಅಮಿತ್ ಶಾ ಕರೆ
ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ ಸ್ಪರ್ಧೆ ಘೋಷಿಸಿರುವ ಮಾಜಿ ಸಚಿವ ಈಶ್ವರಪ್ಪ ಅವರ ಮನವೊಲಿಕೆಗೆ ಅಮಿತ್ ಶಾ ಯತ್ನಿಸಿದ್ದಾರೆ. ಹೀಗಾಗಿ ದೆಹಲಿಗೆ ಬರುವಂತೆ ದೂರವಾಣಿ ಕರೆ ಮೂಲಕ ಅಮಿತ್ ಶಾ ಆಹ್ವಾನ ನೀಡಿದ್ದಾರೆ. ಈ ಬಗ್ಗೆ ಶಿವಮೊಗ್ಗದಲ್ಲಿ ಪ್ರತಿಕ್ರಯಿಸಿರುವ ಈಶ್ವರಪ್ಪ, ದೆಹಲಿಗೆ…
ತೀರ್ಥಹಳ್ಳಿ : ತುಂಗಾ ನದಿಯಲ್ಲಿ ಮೂವರು ನೀರುಪಾಲು
ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ರಫನ್, ಇಯನ್, ಸಮ್ಮರ್ ಮೃತ ಬಾಲಕರು, ಇವರ ಮೃತದೇಹ ಸಂಜೆ ರಾಮ ಮಂಟಪದ ಪಕ್ಕ ಈ ಘಟನೆ…
ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು ಅವಕಾಶ
𝗦𝗔𝗧𝗛𝗬𝗔𝗦𝗛𝗢𝗗𝗛𝗔 𝗡𝗘𝗪𝗦 :ರಾಜ್ಯದ ಅನೇಕ ಜನರು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ.ಎಲ್ಲಾ ಅರ್ಜಿಯನ್ನು ಪರಿಶೀಲಿಸಿ ಏಪ್ರಿಲ್ 1ರಿಂದ ಹೊಸ ಪಡಿತರ ವಿತರಣೆ ಮಾಡಲಾಗುತ್ತದೆ ಎಂದು ರಾಜ್ಯ ಆಹಾರ ಇಲಾಖೆ ಮಾಹಿತಿ ನೀಡಿದೆ.ಪಡಿತರ ಚೀಟಿಗಗೆ ಬಂದಿರುವ 2,95,986 ಅರ್ಜಿಗಳನ್ನು ಮಾರ್ಚ್…
ನಡೆದಾಡುವ ದೇವರ 117ನೇ ಜಯಂತಿಯ ನಮನಗಳು
ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತಿ ಮತ್ತು ಗುರುವಂದನಾ ಕಾರ್ಯಕ್ರಮ ಏಪ್ರಿಲ್ 1ರಂದು ಸಿದ್ಧಗಂಗಾ ಮಠದಲ್ಲಿ ನಡೆಯಲಿದೆ.ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.ಬೆಳಗ್ಗೆಯಿಂದ ರಾತ್ರಿಯವರೆಗೂ ದಾಸೋಹ…
