Month: May 2024

ಹೊನ್ನೇತಾಳು ಶಾಲಾ ಪ್ರಾರಂಭೋತ್ಸವ ಸಂಭ್ರಮ

ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಆಗುಂಬೆ ಹೋಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊನ್ನೇತಾಳುವಿನಲ್ಲಿ ಬೇಸಿಗೆ ರಜೆ ಮುಗಿದು ಮರಳಿ ಶಾಲೆಗೆ ಬಂದ ಮಕ್ಕಳನ್ನು ಶಾಲೆಯ ಎಸ್ ಡಿ ಎಮ್ ಸಿ ಹಾಗೂ ಶಿಕ್ಷಕರು ಮತ್ತು ಪೋಷಕರು ವಾದ್ಯದ ಜೊತೆಗೆ…

FLASH NEWS:ಅಂತೂ ಪ್ರಜ್ವಲ್ ರೇವಣ್ಣ ಅರೆಸ್ಟ್

ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು 35 ದಿನಗಳ ಬಳಿಕ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಅಧಿಕಾರಿಗಳು ಬಂಧಿಸಿದರು.ಭಾರತೀಯ ಕಾಲಮಾನ ಪ್ರಕಾರ ಇಂದು ಸಂಜೆ 4.09 ಕ್ಕೆ ಜರ್ಮನಿಯ ಮ್ಯೂನಿಕ್‌ಮಿಂದ…

ಬೆಂಗಳೂರಿನತ್ತ ಹೊರಟ ಪ್ರಜ್ವಲ್ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್

ರಾತ್ರಿ 12 ಗಂಟೆಗೆ ಬೆಂಗಳೂರಿಗೆ ಆಗಮನ ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಜರ್ಮನಿಯ ಮ್ಯೂನಿಕ್‌ ನಗರದಿಂದ ಗುರುವಾರ ಮಧ್ಯಾಹ್ನ ಹೊರಟಿರುವುದು ಖಚಿತವಾಗಿದೆ. ಶುಕ್ರವಾರ ರಾತ್ರಿ 12 ಗಂಟೆಗೆ ಬೆಂಗಳೂರಿಗೆ ಆಗಮಿಸಲಿದ್ದಾರೆ.ಪ್ರಜ್ವಲ್‌…

ರಾಜ್ಯದೆಲ್ಲೆಡೆ ಜೂನ್ 04 ರಿಂದ 5 ತನಕ 144ಸೆಕ್ಷನ್ ಜಾರಿ

ಎರಡು ಹಂತಗಳಲ್ಲಿ ನಡೆದ ಸಾರ್ವತ್ರಿಕ ಲೋಕಸಭೆ ಚುನಾವಣೆ-2024 ರ ಹಿನ್ನೆಲೆಯಲ್ಲಿ ಮತ ಎಣಿಕೆಯು ಜೂನ್.4ರಂದು ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಸುಗಮವಾಗಿರುವಂತೆ ನೋಡಿಕೊಳ್ಳಲು ಜೂನ್.04 ರ ಬೆಳಗ್ಗೆ 6 ರಿಂದ ಜೂನ್.05 ರ…

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ವಿಮಾನ ನಿಲ್ದಾಣ, ಆಡಳಿತ ಕಚೇರಿ ಬಾತ್‌ ರೂಮ್‌ ನ ಕನ್ನಡಿ ಮೇಲೆ ಬೆದರಿಕೆ ಸಂದೇಶ ಬರೆಯಲಾಗಿದೆ. ಕೆಲ ಸಮಯ ಅಂತಕದ ವಾತಾವರಣ ಸೃಷ್ಟಿಯಾಗಿದ್ದು, ಇತ್ತೀಚೆಗೆ ಕೆಲ ಕಿಡಿಗೇಡಿಗಳು ಬೆದರಿಕೆ…

ಭಾರತೀಯ ಸೇನೆ ಹಾಗೂ ಚೀನಾ ಸೇನೆ ನಡುವೆ ಹಗ್ಗಜಗ್ಗಾಟ

ಸೂಡಾನ್ ನಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಯ ಸಂದರ್ಭದಲ್ಲಿ ಆಯೋಜಿಸಲಾದ ಸ್ನೇಹಪರ ಹಗ್ಗಜಗ್ಗಾಟದ ಆಟದಲ್ಲಿ ಭಾರತೀಯ ಸೇನಾ ಸೈನಿಕರು ಚೀನಾದ ಸೈನಿಕರನ್ನು ಸೋಲಿಸಿದರು. ಸುದ್ದಿ ಸಂಸ್ಥೆ ಎಎನ್‌ಐ ಭಾರತ ಮತ್ತು ಚೀನಾದ ಸೈನಿಕರ ನಡುವಿನ ಆಟದ ವೀಡಿಯೊವನ್ನು ಎಕ್ಸ್ನಲ್ಲಿ ಹಂಚಿಕೊಂಡಿದೆ.ಅದರರಲ್ಲಿ ಎರಡು ಮಾತೇ…

ಒಂದು ತಿಂಗಳ ನಂತರ ಪ್ರಜ್ವಲ್ ಪ್ರತ್ಯಕ್ಷ

ಒಂದು ತಿಂಗಳ ಬಳಿಕ ಪ್ರಜ್ವಲ್ ರೇವಣ್ಣ ಪ್ರತ್ಯಕ್ಷರಾಗಿದ್ದಾರೆ. ವಿದೇಶದಲ್ಲಿ ಅಡಗಿ ಕೂತಿರುವ ಪ್ರಜ್ವಲ್‌ ಮೇ 31ಕ್ಕೆ ಎಸ್‌ಐಟಿ ತನಿಖೆಗೆ ಬರುವುದಾಗಿ ಖುದ್ದು ವಿಡಿಯೋ ರಿಲೀಸ್‌ ಮಾಡಿ ಹೇಳಿಕೆ ನೀಡಿದ್ದಾರೆ. ಪ್ರಕರಣ ಸಂಬಂಧ ಮಾತನಾಡುತ್ತಾ ರಾಜ್ಯದ ಹಾಗೂ ಜೆಡಿಎಸ್ ಕಾರ್ಯಕರ್ತರ ಕ್ಷೆಮೆಯಾಚಿಸಿದ್ದಾರೆ. ನನ್ನ…

ಕಳೆದ 24 ಗಂಟೆಯಲ್ಲಿ ರಸ್ತೆ ಅಪಘಾತಕ್ಕೆ 51ಜನ ಸಾವು!

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘತಕ್ಕೆ 51 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಟ್ರಾಫಿಕ್ ಹಾಗೂ ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ.ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳ ಬಗ್ಗೆ ಟ್ವೀಟ್​ ಮಾಡಿದ ಅವರು, ‘ಭಾನುವಾರ ಹಾಸನದಲ್ಲಿ…

ಉಡುಪಿ ಗ್ಯಾಂಗ್ ವಾರ್ :ಆರೋಪಿಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರು!

ಉಡುಪಿ :ನಗರದ ಕುಂಜಿಬೆಟ್ಟುವಿನಲ್ಲಿ ಮೇ 18ರ ಮುಂಜಾನೆ 2 ಗಂಟೆಯ ಹೊತ್ತಿಗೆ ಕುಂಜಿಬೆಟ್ಟು ರಸ್ತೆಯಲ್ಲಿ ಒಂದೆ ಗುಂಪಿನ ಎರಡು ತಂಡಗಳು ಗಾಂಜಾ ಅಮಲಿನಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕಾಳಗ ನಡೆಸಿದ್ದವು. ಈ ವಾರ್​ನಲ್ಲಿ ಭಾಗಿಯಾಗಿದ್ದ ಮೂವರು ಪೊಲೀಸರಿಗೆ ಶರಣಾಗಿದ್ದಾರೆ.ಉಡುಪಿಯ ಕಾಪುವಿನಲ್ಲಿ ಟೀಂ…

ಶಾಲೆಗಳು ಆರಂಭ : ಒಂದನೇ ತರಗತಿಗೆ ಸೇರಿಸಲು ಯಾವ ದಾಖಲೆ ಬೇಕು

ರಾಜ್ಯಾದ್ಯಂತ ಮೇ. 29 ರಿಂದ 2024-25 ನೇ ಸಾಲಿನ ಶಾಲೆಗಳು ಆರಂಭವಾಗಲಿದ್ದು, ಒಂದನೇ ತರಗತಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರು ಈ ಪ್ರಮುಖ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ. ಪ್ರವೇಶಕ್ಕೆ ಬೇಕಾದ ದಾಖಲೆಗಳು– ಮಗುವಿನ ಆಧಾರ್ ಕಾರ್ಡ್- ಜನನ ಪ್ರಮಾಣ ಪತ್ರ- ಜಾತಿ…