ರಾಜ್ಯದಲ್ಲಿ ಮಳೆ ಅವಾಂತರ : ಹಲವೆಡೆ ಸಾವು ನೋವು, ಅಪಾರ ಹಾನಿ
ಚಿಕ್ಕಮಗಳೂರಿನಲ್ಲಿ ಮಳೆ ಅವಾಂತರ ಮುಂದುವರಿದ್ದು, ಬಿರುಗಾಳಿಗೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಬಾಳೆಹೊಳೆ ಕಗ್ಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಮನೆಯಲ್ಲಿದ್ದ ಐವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮೈಸೂರಿನಲ್ಲಿ ಮಳೆ ಮುಂದುವರಿದಿದ್ದು, ಸರಗೂರು ತಾಲೂಕಿನ…