Month: May 2024

ಆಗುಂಬೆ: ಹೋಂ ಸ್ಟೇ ಮಾಡಲು ಒಂದೊಳ್ಳೆ ಸುವರ್ಣಾವಕಾಶ

ಪ್ರಸಿದ್ಧ ತಾಣವಾದ ಆಗುಂಬೆಯಲ್ಲಿ ನೀವು ಹೋಮ್ ಸ್ಟೇ ಮಾಡಲು ಇಚ್ಛೆಸುತ್ತಿದ್ದರೆ ಇದೊಂದು ಸುವರ್ಣಾವಕಾಶ. ಹೆಚ್ಚಿನ ಮಾಹಿತಿಗೆ 9731521818 ಗೆ ಕರೆ ಮಾಡಿ

ನೇಹಾ ಕೊಲೆ ರೀತಿಯಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿಯ ಹತ್ಯೆ

ಹುಬ್ಬಳ್ಳಿ-ಧಾರವಾಡ ಪಾಲಿಕೆಯ ಕಾಂಗ್ರೆಸ್​ ಸದಸ್ಯನ ಪುತ್ರಿ ನೇಹಾ ಹಿರೇಮಠ್ ಕೊಲೆ ಪ್ರಕರಣ ಮಾಸುವ ಮುನ್ನವೇ ಅದೇ ರೀತಿಯ ಮತ್ತೊಂದು ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್​ ಠಾಣಾ ವ್ಯಾಪ್ತಿಯ ವೀರಾಪುರ ದಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ ಆರೋಪಿ, ಯುವತಿಗೆ “ನೇಹಾ ಹಿರೇಮಠ…

SSLC RESULT : ಟಾಪರ್ಸ್ ಅಂಕಿತಾ ಹಾಗೂ ನವನೀತ್ ರನ್ನು ಸನ್ಮಾನಿಸಿದ ಸಿ ಎಂ ಸಿದ್ದರಾಮಯ್ಯ

ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್ಯಾಂಕ್‌ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ ಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ. ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ…

ಕಮ್ಮರಡಿ ವಿಶ್ವತೀರ್ಥ ಶಾಲೆಗೆ ಸತತ 13ನೇ ಭಾರಿ ಶೇ 100 ಫಲಿತಾಂಶ!

ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಶಾಲೆಗಳಲ್ಲಿ ಒಂದಾದ ಕಮ್ಮರಡಿಯ ವಿಶ್ವತಿರ್ಥ ಆಂಗ್ಲ &ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಸತತ 13ವರ್ಷಗಳಿಂದ ಶೇ 100ಫಲಿತಾಂಶ ದೊರಕಿದೆ ಅದರಂತೆ ಈ ವರ್ಷವೂ ಕೂಡ 100% ಫಲಿತಾಂಶ ದೊರೆತಿದ್ದು ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದೆ.ಆಂಗ್ಲ ಮಾಧ್ಯಮದಲ್ಲಿ ಅದಿತಿ…

ಬರ ಪರಿಹಾರ ಬರ್ಬೇಕಾದ್ರೆ ಈ ದಾಖಲೆ ಇರ್ಲೇಬೇಕು!

2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ಎಸ್‍ಡಿಆರ್‍ಎಫ್ ಅಥವಾ ಎನ್‍ಡಿಆರ್‍ಎಫ್ ಮಾರ್ಗಸೂಚಿಯಂತೆ ಅರ್ಹತೆಯ ಅನುಗುಣವಾಗಿ ಈಗಾಗಲೇ ಅರ್ಹ ರೈತರಿಗೆ ಗರಿಷ್ಟ 2 ಸಾವಿರ ರೂ.ಗಳವರೆಗೆ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು, ಅರ್ಹತೆಯಂತೆ ಇನ್ನುಳಿದ…

ಶಿವಮೊಗ್ಗ : ಸಾಲಗಾರರ ಕಾಟ ಬೇಸತ್ತು ಮಹಿಳೆ ನೇಣಿಗೆ ಶರಣು!

ಸಾಲ ನೀಡಿದವರು ಮನೆಗೆ ಬಂದು ಗಲಾಟೆ ಮಾಡಿ ಅವ್ಯಚ್ಯ ಪದಗಳಿಂದ ನಿಂದಿಸಿ ಬೈದ ಪರಿಣಾಮ ಮಹಿಳೆಯೊಬ್ಬರು ಮನ ನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.ಗೋಂದಿ ಚಟ್ನಳ್ಳಿ ಶೋಭಾ (39) ಮೃತ ದುರ್ದೈವಿ.ಶೇ 3 ಪರ್ಸೆಂಟ್ ಬಡ್ಡಿಗೆ…

ಶಿಕ್ಷಣ ಇಲಾಖೆಯಿಂದ ರಾಜ್ಯದ ಶಾಲೆಗಳಿಗೆ ಶೈಕ್ಷಣಿಕ ಚಟುವಟಿಕೆ ಬಗ್ಗೆ ಮಾರ್ಗಸೂಚಿ ಪ್ರಕಟ

ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಚಟುವಟಿಕೆಗಳ ಕ್ರಿಯಾ ಯೋಜನೆ / ಮಾರ್ಗಸೂಚಿಯನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಲಾಗಿದೆ.ಈ ಸಂಬಂಧ ಮಾರ್ಗಸೂಚಿಯಲ್ಲಿ ವಾರ್ಷಿಕ/ಮಾಹೆವಾರು ಪಾಠ ಹಂಚಿಕೆ, ಪಠ್ಯತರ ಚಟುವಟಿಕೆಗಳು,…

ಶಿವಮೊಗ್ಗ : ಜಮೀನು ವ್ಯಾಜ್ಯ ಕೊಲೆಯಲ್ಲಿ ಅಂತ್ಯ

ಜಮೀನು ವಿಷಯಕ್ಕೆ ಸಂಬಂಧಿಸಿದಂತೆ ಓರ್ವ ಯುವಕನನ್ನು ಕುಡ ಗೋಲಿನಿಂದ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ದೊಮ್ಮಳ್ಳಿಯಲ್ಲಿ ನಡೆದಿದೆ. ದುಮ್ಮಳ್ಳಿ ನಿವಾಸಿ ಸತೀಶ್ ನಾಯ್ಕ (28 )ಕೊಲೆಯಾದ ಯುವಕ,ಶೇಷ ನಾಯ್ಕ ಹಾಗೂ ಮಂಜುನಾಯ್ಕ ಎಂಬುವವರು ಅಕ್ಕಪಕ್ಕದಲ್ಲಿ ಜಮೀನು ಹೊಂದಿದ್ದರು. ಇಬ್ಬರ ನಡುವೆ ಹಲವಾರು…

BIGG NEWS: ಚಿಕ್ಕಮಗಳೂರು ಧಾರಾಕಾರ ಮಳೆಗೆ ಮೂರನೇ ಬಲಿ!

ಚಿಕ್ಕಮಗಳೂರು : ಜಿಲ್ಲೆಯ ಎನ್ ಆರ್ ಪುರ ತಾಲೂಕಿನಲ್ಲಿ ಜೋರಾದ ಮಳೆ ಗಾಳಿಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಮಹಿಳೆ ಮೇಲೆ ಮರ ಬಿದ್ದು ಸಾವನಪ್ಪಿದ್ದಾರೆ ಕೊಪ್ಪ ಮೂಲದ ಸವಿತಾ (48) ಮೃತ ದುರ್ದೈವಿ.ಇವರು ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದವರೆಂದು ಹೇಳಲಾಗಿದೆ. ಕಾರಿನ…

ALERT :ಹೆಚ್ ಎಸ್ ಆರ್ ಪಿ ಮೇ 31ಕ್ಕೆ ಕೊನೆಯ ಗಡವು

ಕರ್ನಾಟಕ ಸಾರಿಗೆ ಇಲಾಖೆಯು ರಾಜ್ಯದಲ್ಲಿ ಎಲ್ಲ ವಾಹನಗಳಿಗೂ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳು (HSRP) ಅಳವಡಿಕೆಗೆ ಆದೇಶ ಹೊರಡಿಸಿದೆ.ಈಗಾಗಲೇ 3 ಬಾರಿ ಅವಧಿ ವಿಸ್ತರಣೆ ಮಾಡಿ ಮೇ 31ಕ್ಕೆ ಗಡುವು ವಿಸ್ತರಿಸಿದೆ.2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…