Month: May 2024

ಮೇ 9ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ 09 ರಂದು ಶಿಕ್ಷಣ ಇಲಾಖೆಯ ವೆಬ್‌ಸೈಟ್​​​ನಲ್ಲಿ ನಾಳೆ ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ. ಜತೆಗೆ ಆಯಾ ಶಾಲೆಗಳಲ್ಲಿಯೂ ಪ್ರಕಟಿಸಲಾಗುತ್ತದೆ. *ಎಸ್​ಎಸ್​ಎಲ್​​ಸಿ ರಿಸಲ್ಟ್ ಯಾವ ವೆಬ್​​ಸೈಟ್​ನಲ್ಲಿ ದೊರೆಯುತ್ತದೆ?* ಇಲಾಖೆಯ ಅಧಿಕೃತ ವೆಬ್​ಸೈಟ್​​ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು…

ಮಹಾದೇವಪ್ಪನವರ ನಿವೃತ್ತಿ ಜೀವನ ಸುಖಕರವಾಗಿರಲಿ – ಪಡುವಳ್ಳಿ ಕಿಟ್ಟಪ್ಪ ಹಾರೈಕೆ

ಶಿವಮೊಗ್ಗ : ಜಿಲ್ಲೆಯ ಡಾ. ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ಆದಿ ಜಾಂಬವ ಅಭಿವೃದ್ಧಿ ನಿಗಮದ ಫೀಲ್ಡ್ ಆಫೀಸರ್ ಆಗಿ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದ ಮಹಾದೇವಪ್ಪನವರು ನಿವೃತ್ತಿ ಹೊಂದಿದ್ದ ಹಿನ್ನಲೆ , ಇವರಿಗೆ ಅಧ್ಯಕ್ಷರು ಎಸ್ ಸಿ…

ಹೆಮ್ಮೆಯಿಂದ ಮತದಾನ ಮಾಡಿದ 75 ವರ್ಷದ ವೃದ್ದೆ

ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಆಗುಂಬೆ ಹೋಬಳಿಯ ಶಿರೂರು ಬೂತ್ ವ್ಯಾಪ್ತಿ ಯಲ್ಲಿ 75 ವರ್ಷದ ಸರೋಜಮ್ಮ ಪಾರ್ಶ್ವವಾಯು ನಿಂದ ಬಳಲುತ್ತಿದ್ದರೂ ಈ ವರೆಗೆ ಮುಂಚಿತವಾಗಿ ಮತದಾನ ಮಾಡುವ ಪ್ರಕ್ರಿಯೆ ಬಗ್ಗೆ ಆಶಾ ಕಾರ್ಯಕರ್ತೆಯರಾಗಲಿ ಅಥವಾ ಸಂಬಂಧ ಪಟ್ಟವರಾಗಲಿ ತಿಳಿಸಿಲ್ಲ…

ಶಿವಮೊಗ್ಗ : ಮತಯಂತ್ರದಲ್ಲಿ ತಾಂತ್ರಿಕ ದೋಷ

ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸಿಂಧೂವಾಡಿಯ ಮತಗಟ್ಟೆ ಸಂಖ್ಯೆ 128ರಲ್ಲಿ ಮತದಾನ ಮಾಡುವ ಸಂದರ್ಭದಲ್ಲಿ ತಾಂತ್ರಿಕ ದೋಷ ಉಂಟಾಗಿ 30ನಿಮಿಷ ಮತದಾರರು ಗೊಂದಲಕ್ಕಿಡುಮಾಡಿದೆ.ನಂತರ ನೋಡಲ್ ಅಧಿಕಾರಿಗಳು ಮತ್ತು ಸಂಬಂಧ ಪಟ್ಟ ಅಧಿಕಾರಿಗಳು ಪರ್ಯಾಯ ಮಾರ್ಗ ಬಳಸಿ ಮತದಾನಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಲೈಟ್ ಕಂಬಕ್ಕೆ ಬೈಕ್ ಡಿಕ್ಕಿ ಇಬ್ಬರು ಯುವಕರ ಸಾವು!

ಶಿವಮೊಗ್ಗ /ಚಿಕ್ಕಮಗಳೂರು ಗೆಳೆಯನ ಜೊತೆಗೂಡಿ ಬೈಕ್ ಸರ್ವಿಸ್ ಗೆ ಶಿವಮೊಗ್ಗ ಕ್ಕೆ ಬಿಡಲು ಹೋದಾಗ ಸವಾರನ ಹಿಡಿತಕ್ಕೆ ಸಿಗದೆ ಲೈಟ್ ಕಂಬಕ್ಕೆ ಗುದ್ದಿ ಬೈಕ್ ಸವಾರರಿಬ್ಬರೂ ಮೃತರಾಗಿದ್ದಾರೆ ಸವಾರರನ್ನು ಹೊರನಾಡಿನ ಮುಂಡಗದಮನೆ ಉಮೇಶ್ ಹಾಗೂ ಸುನೀಲ್ ಎಂದು ಗುರುತಿಸಲಾಗಿದ್ದು ಲೈಟ್ ಕಂಬಕ್ಕೆ…

ಲೋಕಸಭಾ ಚುನಾವಣೆ ಎಫೆಕ್ಟ್ :ಮೆಜೆಸ್ಟಿಕ್ ನಲ್ಲಿ ಪರ್ಯಾಯ ಮಾರ್ಗಗಳ ಬಗ್ಗೆ ಡೀಟೇಲ್ಸ್ ಇಲ್ಲಿದೆ

ರಾಜ್ಯದಲ್ಲಿ ಎರಡನೇಯ ಕೊನೆಯ ಹಂತದ ಮತದಾನ ಮೇ 7 ರಂದು ನಡೆಯಲಿದ್ದು ಮೂರನೇ ಹಂತದ ಮತದಾನಕ್ಕಾಗಿ ಜನ ತಮ್ಮ ಸ್ವಂತ ಊರುಗಳಿಗೆ ತೆರಳಲಿದ್ದಾರೆ. ಇನ್ನು ಪ್ರಯಾಣಿಕರಿಗೆ ಅನುಕೂಲವಾಗುವಂತೆ ರಾಜ್ಯ ಸಾರಿಗೆ ನಿಗಮಗಳು ಹಲವು ಕ್ರಮಗಳನ್ನು ಕೈಗೊಂಡಿವೆ. ಕೆ.ಎಸ್.ಆರ್.ಟಿ.ಸಿ. ಸಂಸ್ಥೆ ಮೆಜೆಸ್ಟಿಕ್‌ನಿಂದ ಹೆಚ್ಚುವರಿ…

ಮೇ 6 ರ ರಾತ್ರಿಯಿಂದ ಆಂಬುಲೆನ್ಸ್ ಸೇವೆ ಬಂದ್

108 ಆಂಬ್ಯುಲೆನ್ಸ್‌ ಸಿಬ್ಬಂದಿಗೆ ಮೂರು ತಿಂಗಳ ವೇತನ ಪಾವತಿಯಾಗದ ಹಿನ್ನಲೆ ನಾಳೆ ಮೇ.6ರ ರಾತ್ರಿ 8 ಗಂಟೆಯಿಂದ ರಾಜ್ಯ ವ್ಯಾಪ್ತಿ ಆಂಬ್ಯುಲೆನ್ಸ್ ಸೇವೆ ಬಂದ್ ಮಾಡಿ ಮುಷ್ಕರ ಮಾಡಲು ಮುಂದಾಗಿದ್ದಾರೆ.ಮೂರು ತಿಂಗಳಿಂದ ವೇತನ ಸಿಗದೆ 108 ಸಿಬ್ಬಂದಿಗಳಿಗೆ ಜೀವನ ನಡೆಸಲು ಕಷ್ಟವಾಗುತ್ತಿದ್ದು,…

ಎಸ್ಸೆಸ್ಸೆಲ್ಸಿ ಫಲಿತಾಂಶ ಯಾವಾಗ ಇಲ್ಲಿದೆ ಡೀಟೇಲ್ಸ್

ಕರ್ನಾಟಕ ಶಾಲೆ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024 ರ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾರ್ಚ್ 25ರಿಂದ ಏಪ್ರಿಲ್ 6ರ ವರೆಗೆ ರಾಜ್ಯದಾದ್ಯಂತ ನಡೆಸಿತು. ಪರೀಕ್ಷಾ ಫಲಿತಾಂಶವನ್ನು ಮಂಡಳಿ ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ.ಮೇ 10 ರೊಳಗೆ ಫಲಿತಾಂಶಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು…

ಶಿವಮೊಗ್ಗ : ಚುನಾವಣೆ ಬಹಿಷ್ಕಾರ ಹಿಂಪಡೆದ ಉಳುಮಡಿ ಗ್ರಾಮಸ್ಥರು

ಶಿವಮೊಗ್ಗ : ಜಿಲ್ಲೆಯಲ್ಲಿ ತೀರ್ಥಹಳ್ಳಿ ತಾಲೂಕು ಆಗಂಬೆ ಹೋಬಳಿ ಬಾಳೆಹಳ್ಳಿ ಗ್ರಾಮದ ಮಜರೇ ಉಳುಮಡಿ ಅತ್ಯಂತ ಗ್ರಾಮೀಣ ಪ್ರದೇಶವಾಗಿದ್ದು ಇಲ್ಲಿ ಸುಮಾರು 50ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು ಮೂಲ ಸೌಲಭ್ಯಗಳಾದ ರಸ್ತೆ,ನೀರು,ವಿದ್ಯುತ್ ಸೌಲಭ್ಯಗಳಿಂದ ಹಲವಾರು ವರ್ಷಗಳಿಂದ ವಂಚಿತರಾಗಿದ್ದು, ಈ ಸಮಸ್ಯೆಯನ್ನು ನಿವಾರಣೆ…

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಫೈರ್ ಬ್ರಾಂಡ್ ಸೂಡೂರು ಶಿವಣ್ಣ ಮನೆಗೆ ಕೃಷಿ ಸಚಿವರ ಭೇಟಿ

ಶಿವಮೊಗ್ಗ :ಲೋಕಸಭಾ ಚುನಾವಣೆ ಸಮೀಪ ಬಂದಂತೆ ರಾಜ್ಯ ನಾಯಕರುಗಳು ಪ್ರವಾಸ ಕೈಗೊಂಡ ಹಿನ್ನಲೆ ದಿ 03 ರಂದು ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಹಾಗೂ ಮಂಡ್ಯ ಕ್ಷೇತ್ರದ ಶಾಸಕರಾದ ರವಿ ಗಣಿಗ ಮತ್ತು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಚಂದ್ರಶೇಖರ್ ಹಾಗೂ ಡಿಸಿಸಿ…