ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ಸೌಲಭ್ಯ
ರಾಜ್ಯದಲ್ಲಿ ಅಂಗನವಾಡಿ ಕೇಂದ್ರಗಳನ್ನು ಮೆಲ್ದರ್ಜೆಗೇರಿಸಲಾಗುವುದು. ಮೊದಲ ಹಂತದಲ್ಲಿ 10,000 ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಿ ಸರ್ಕಾರಿ ಮಾಂಟೆಸ್ಸರಿ ನಡೆಸಲು ನಿರ್ಧರಿಸಲಾಗಿದೆ. ಕೇಂದ್ರದಿಂದ…