Month: June 2024

ಮೇಗರವಳ್ಳಿ ಸರ್ಕಾರಿ ಪ್ರಾಥಮಿಕ ಕೇಂದ್ರದ ಅವ್ಯವಸ್ಥೆ ಸರಿಯಾಗುವುದು ಯಾವಾಗ!

ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿಯ ಸರ್ಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರವಿದ್ದು, ಹತ್ತಾರು ಗ್ರಾಮಗಳ ಸಾರ್ವಜನಿಕರಿಗೆ ಸೇವೆ ನೀಡಿ ತಾಲೂಕಿನ ಉತ್ತಮ ಅರೋಗ್ಯ ಕೇಂದ್ರ ಎನ್ನುವ ಹೆಮ್ಮೆ ಗಳಿಸಿತ್ತು.ಕಳೆದ ಒಂದೆರೆಡು ವರ್ಷಗಳಿಂದ ಆಡಳಿತ ವೈಖರಿಯಲ್ಲಿ ಬದಲಾವಣೆ ಕಂಡಿದ್ದು ಅರೋಗ್ಯ ಕೇಂದ್ರದಲ್ಲಿ ವೈದ್ಯಧಿಕಾರಿಗಳು ಮತ್ತು ಸಿಬ್ಬಂದಿ…

ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೆ ಸಿ ಎಂ ಅಸ್ತು

ರಾಜ್ಯದ ಕಲ್ಯಾಣ ಕರ್ನಾಟಕ ಪ್ರಾಥಮಿಕ ಪ್ರಾಂತ ಹೊರತುಪಡಿಸಿ ಉಳಿದ ಎಲ ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ, ಯುಕೆಜಿ) ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾಹಿತಿ ನೀಡಿದರು.ಅಂಗನವಾಡಿ…

ಯಡೂರಿನ ಅಬ್ಬಿ ಫಾಲ್ಸ್ ನಲ್ಲಿ ನೀರುಪಾಲು ಪ್ರಕರಣ:ವಿನೋದ್ ಮೃತದೇಹ ಪತ್ತೆ!

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಯಡೂರು ಸಮೀಪದ ಅಬ್ಬೆ ಫಾಲ್ಸ್ ನೋಡಲು ಬಂದಿದ್ದ 12 ಜನ ಪ್ರವಾಸಿಗರಲ್ಲಿ ಒಬ್ಬ ಪ್ರವಾಸಿಗ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದ್ದು, ಪ್ರವಾಸಿಗ ವಿನೋದ್ ಕುಮಾರ್ ನ ಮೃತ ದೇಹ ಹುಡುಕಾಟ ಭಾನುವಾರ ದಿಂದ ಸತತ…

ಯಡೂರಿನ ಅಬ್ಬೆ ಫಾಲ್ಸ್ ನಲ್ಲಿ ಕಾಲು ಜಾರಿ ಯುವಕ ಸಾವು

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ಯಡೂರು ಸಮೀಪದ ಅಬ್ಬೆ ಫಾಲ್ಸ್ ನೋಡಲು ಬಂದಿದ್ದ 12 ಜನ ಪ್ರವಾಸಿಗರಲ್ಲಿ ಒಬ್ಬ ಪ್ರವಾಸಿಗ ಕಾಲು ಜಾರಿ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಭಾನುವಾರ ಮಧ್ಯಾನ ನಡೆದಿದೆ.ಬೆಂಗಳೂರಿನಿಂದ ಅಬ್ಬೆ ಫಾಲ್ಸ್ ವೀಕ್ಷಣೆಗೆ ಬಂದಿದ್ದ ಪ್ರವಾಸಿಗ ವಿನೋದ್…

ಯುವ ಶ್ರೀದೇವಿ ಡೈವೋರ್ಸ್ ಕೇಸ್ – ಸಪ್ತಮಿ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್!

ಯುವರಾಜ್ ಕುಮಾರ್ ಮತ್ತು ಶ್ರೀದೇವಿ ನಡುವೆ ಸಪ್ತಮಿ ಗೌಡ ಬಂದಿದ್ದಾರೆ ಅನ್ನುವ ಅನುಮಾನ ಅನೇಕರಲ್ಲಿದೆ. ಖುದ್ದು ಶ್ರೀದೇವಿಯವರೇ ಈ ಆರೋಪವನ್ನ ಮಾಡಿದ್ದಾರೆ. ಸಪ್ತಮಿ ಗೌಡ ಕೂಡ ಶ್ರೀದೇವಿ ಅವರ ವಿರುದ್ಧ ಮಾನನಷ್ಟ ಮೂಕದ್ದಮೆಯನ್ನೂ ಹೂಡಿದ್ದಾರೆ. ಇದರ ನಡುವೆ ಈಗ ಸಪ್ತಮಿ ಗೌಡ…

ದರ್ಶನ್ ಜೈಲು ಪಾಲು!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲು ಪಾಲಾಗಿದ್ದಾರೆ.ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಹಾಗೂ ವಿನಯ್, ಪ್ರದೋಷ್, ಧನರಾಜ್ ಅವರ ಎರಡು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ ಇಂದು ರಂದು ಬೆಂಗಳೂರಿನ 24ನೇ ಎಸಿಎಂಎಂ…

ಹಿರಿಯ ಸಾಹಿತಿ ಕಮಲಾ ಹಂಪನ ವಿಧಿವಶ!

ಸಾಹಿತಿ ಕಮಲಾ ಹಂಪನಾ (89) ಅವರು ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ.ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು, ಡಾಲರ್ಸ್ ಕಾಲೊನಿಯಲ್ಲಿ ಇರುವ ಪುತ್ರಿ ಆರತಿ ಮನೆಯಲ್ಲಿ ವಾಸವಿದ್ದರು.ನಿನ್ನೇ ರಾತ್ರಿ ಸು 10 ಗಂಟೆ ವೇಳೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ಕರೆದೋಯ್ದರು ಚಿಕಿತ್ಸೆ ಫಲಕಾರಿಯಾಗದೆ ಅಸುನಿಗಿದ್ದಾರೆ.ರಾಜಾಜಿನಗರದಲ್ಲಿರುವ…

ಪ್ರಜ್ವಲ್ ಅಯ್ತು ಈಗ ಸೂರಜ್ ಸರದಿ!

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಭಾರೀ ಸದ್ದು ಮಾಡಿದ್ದು, ಇದರ ಬೆನ್ನಲ್ಲೇ ಇದೀಗ ಪ್ರಜ್ವಲ್ ಅಣ್ಣ ವಿಧಾನಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ವಿರುದ್ಧವೂ ಸಹ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಸೂರಜ್ ರೇವಣ್ಣ ಅವರು ಜೂನ್…

ಪಿಯುಸಿ ಆದವರಿಗೆ ನರ್ಸಿಂಗ್ ಕೋರ್ಸ್

ಶೃಂಗೇರಿ ಶಾರದ ನರ್ಸಿಂಗ್ ಸಂಸ್ಥೆಯಲ್ಲಿ ಪಿಯುಸಿ ಆದವರಿಗೆ ನರ್ಸಿಂಗ್ ಕೋರ್ಸ್ ಪ್ರವೇಶ ಆರಂಭವಾಗಿದೆ. ಶೇಕಡಾವಾರು ಕನಿಷ್ಠ 50%, ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಕನಿಷ್ಠ 45% ಎಸ್ ಸಿ /ಎಸ್ ಟಿ ವಿದ್ಯಾರ್ಥಿಗಳಿಗೆ ಅವಕಾಶ ವಿದ್ಯಾರ್ಹತೆ :ಜಿ ಎನ್ ಎಂ – ಪಿಯುಸಿ…

ರಾಜ್ಯದ ಎಲ್ಲ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ!

ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ ಮಾಡಲಾಗಿದೆ.ಹೊಸ ನಿಯವು ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನ್ವಯಿಸಲಿದೆ.ಯಾವುದೇ ಕಾರಣಕ್ಕೂ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ಸೆಲೆಬ್ರಿಟಿಗಳು, ಗಣ್ಯರು ಮತ್ತು…