Month: June 2024

ತೀರ್ಥಹಳ್ಳಿ : ಅಕ್ರಮ ಭೂ ಒತ್ತುವರಿ :ತೆರವುಗೊಳಿಸಿದ ಕಂದಾಯ ಇಲಾಖೆ

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ 1 ರ ತೀರ್ಥಹಳ್ಳಿ ತಾಲೂಕು ಆಗುಂಬೆ ಹೋಬಳಿ ಹೊನ್ನೇತಾಳು ಗ್ರಾಮ ಸ ನಂ 116ರ ಸರ್ಕಾರಿ ಜಾಗದಲ್ಲಿ ಅನಾದಿ ಕಾಲದಿಂದ ಪೂಜಿಸುತ್ತ ಬಂದಿರುವ ದೇವಾಳ (ಭೂತ, ಬ್ರಹ್ಮ, ಯಕ್ಷ, ಚೌಡಿ ) ಮತ್ತು ಮಾಜಿ ಸೈನಿಕರ…

BREAKING : ಬೆಟ್ಟಮಕ್ಕಿಯಲ್ಲಿ ಯುವಕ ಆತ್ಮಹತ್ಯೆ!

ತೀರ್ಥಹಳ್ಳಿ : ಮನೆಯಲ್ಲಿ ನೇಣು ಬಿಗಿದುಕೊಳ್ಳಲು ಪ್ರಯತ್ನ ಪಟ್ಟು ನಂತರ ವಿಷ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಮಕ್ಕಿಯಲ್ಲಿ ನಡೆದಿದೆ.ಬೆಟ್ಟಮಕ್ಕಿಯ ನಿವಾಸದಲ್ಲಿ ವಿಖ್ಯಾತ್ ( 38 ) ವರ್ಷ ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಇತ್ತೀಚಿಗೆ…

ಕಾಫಿನಾಡಲ್ಲಿ ಡೆಂಗ್ಯೂ ಭೀತಿ!

ಚಿಕ್ಕಮಗಳೂರಲ್ಲಿ ಹಿಂದೆಂದೂ ಬಾರದ ರೀತಿಯಲ್ಲಿ ಡೆಂಗ್ಯೂ ಮಹಾಮಾರಿ ಉಲ್ಬಣಗೊಂಡಿದ್ದು, ಪ್ರತಿನಿತ್ಯ ಜಿಲ್ಲೆಯಾದ್ಯಂತ ಐದಾರು ಪ್ರಕರಣಗಳು ದಾಖಲಾಗುತ್ತಿದೆ. ಡೆಂಗ್ಯೂ ಪ್ರಕರಣಗಳ ಸಂಖ್ಯೆ 350ರ ಗಡಿ ದಾಟಿದ್ದು, ಚಿಕಿತ್ಸೆಗಾಗಿ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ನೂರಾರು ರೋಗಿಗಳು ಕ್ಯೂ ನಲ್ಲಿ ನಿಂತಿದ್ದಾರೆ. ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ಉಸ್ತುವಾರಿ…

ಎ. ಎ. ಟಿ ಪರೀಕ್ಷೆಯಲ್ಲೂ ಅರ್ಹತೆ ಪಡೆದುಕೊಂಡ ಕ್ರಿಯೇಟಿವ್ ಪಿಯು ಕಾಲೇಜು

ಮದ್ರಾಸ್ ಐ. ಐ. ಟಿ ವತಿಯಿಂದ 2024ರ ಆರ್ಕಿಟೆಕ್ಚರ್ ಆಪ್ಟಿಟ್ಯೂಡ್ ಟೆಸ್ಟ್ ( ಎ. ಎ. ಟಿ ) ಪರೀಕ್ಷೆಯನ್ನು ಜೂನ್ 12ರಂದು ಹಮ್ಮಿಕೊಳ್ಳಲಾಗಿತ್ತು. ಕೆಲವೇ ಐ ಐ ಟಿ ಕಾಲೇಜುಗಳಲ್ಲಿ ಆರ್ಕಿಟೆಕ್ಚರ್ ಕಲಿಯಲು ಅವಕಾಶವಿರುತ್ತದೆ. ಇಂತಹ ಅತ್ಯಂತ ಕಷ್ಟಕರವಾದ ಪರೀಕ್ಷೆಯಲ್ಲಿಯೂ…

ಮಾನವೀಯತೆ ಮೆರೆದ ಸಂಸದ ಡಾ ಸಿ ಎನ್ ಮಂಜುನಾಥ್

ಬೆಂಗಳೂರು ಗ್ರಾಮಾಂತರ ಬಿಜೆಪಿ ಸಂಸದ ಡಾ.ಸಿ.ಎನ್ ಮಂಜುನಾಥ್ ಅವರು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಗಾಯಗಳಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದಿದ್ದಾರೆ. ರಾಮನಗರದ ಕನಕಪುರ- ಸಾತನೂರು ಮಾರ್ಗ ಮಧ್ಯೆ ಡಾ.ಸಿ.ಎನ್. ಮಂಜುನಾಥ್ ಅವರು ಕಾರಿನಲ್ಲಿ ತೆರಳುವಾಗ ಅದೇ ಮಾರ್ಗದಲ್ಲೇ…

ಶಿವಮೊಗ್ಗ : ಬಿಜೆಪಿ ಹಿರಿಯ ಮುಖಂಡರಾದ ಎಂ ಬಿ ಭಾನುಪ್ರಕಾಶ್ ನಿಧನ!

ವಿಧಾನಪರಿಷತ್‌ ಮಾಜಿ ಸದಸ್ಯ ಎಂ.ಬಿ.ಭಾನುಪ್ರಕಾಶ್‌ ಅವರು ತೀವ್ರ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಶಿವಮೊಗ್ಗದಲ್ಲಿ ಪಕ್ಷದ ವತಿಯಿಂದ ಹಮಿಕೊಳ್ಳಲಾಗಿದ್ದ ಪ್ರತಿಭಟನೆಯ ವೇಳೆ ಅಣುಕು ಶವ ನಡೆಸುತ್ತಿದ್ದ ವೇಳೆ ತೀವ್ರ ಹೃದಯಾಘಾತವಾಗಿ ಅವರು ಕೊನೆಯುಸಿರೆಳೆದಿದ್ದಾರೆ.ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅವರು ಕುಸಿದುಬಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ…

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ನಟ ಚಿಕ್ಕಣ್ಣಗೆ ಸಂಕಷ್ಟ!

ನಟ ದರ್ಶನ್‌ ಕೊಲೆ ಪ್ರಕರಣದಲ್ಲಿ ಸದ್ಯ ಪೋಲೀಸರ ವಶದಲ್ಲಿದ್ದಾರೆ.ಪೋಲಿಸರು ಅನೇಕ ಮಾಹಿತಿಗಳನ್ನು ಕಲೆ ಹಾಕಲು ಮುಂದಾಗಿದ್ದಾರೆ.ಕೊಲೆಗೂ ಮುನ್ನ ನಟ ಚಿಕ್ಕಣ್ಣ ದರ್ಶನ್‌ ಜೊತೆಗೆ ಬಾರ್‌ವೊಂದರಲ್ಲಿ ಪಾರ್ಟಿ ಮಾಡಿದ್ದರು ಎನ್ನಲಾಗದೆ. ಈ ನಡುವೆ ಪಾರ್ಟಿಯಲ್ಲಿ ನಿರ್ಮಾಪಕರೊಬ್ಬರು ಕೂಡ ಇದ್ರು ಎನ್ನಲಾಗಿದೆ. ಸದ್ಯ ಚಿಕ್ಕಣ್ಣ…

ರಾಜ್ಯದಲ್ಲಿ ಮತ್ತೆ ಮಳೆ ಸಾಧ್ಯತೆ!

ಇಂದಿನಿಂದ 4 ದಿನಗಳ ಕಾಲ ರಾಜ್ಯದಲ್ಲಿ ಬಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಜೂನ್ 20ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿದ ಬಹುತೇಕ ಜಿಲ್ಲೆಯಲ್ಲಿ ಮಳೆ ಆಗಲಿದೆ. ದಕ್ಷಿಣ ಕನ್ನಡ,…

ಶ್ರೀ ನಾರಾಯಣ ಗುರು ವಿಚಾರ ವೇದಿಕೆ ಮಾಸಿಕ ಸಭೆ

ಶ್ರೀ ನಾರಾಯಣ ಗುರು ವಿಚಾರ ವೇದಿಕೆಯ (ಎಸ್ ಎನ್ ಜಿ ವಿ )ಮಾಸಿಕ ಸಭೆ ಇಂದು ಮಯೂರ ಹೋಟೆಲ್ ಮೆಲ್ಬಾಗದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆ ಯನ್ನು ವಿಶಾಲ್ ಕುಮಾರ್ ರವರು ವಹಿಸಿಕೊಂಡಿದ್ದರು.ರಾಜ್ಯ ಕಾರ್ಯಧ್ಯಕ್ಷರಾದ ಮೂಡುಬಾ ರಾಘವೇಂದ್ರ,ಜಿಲ್ಲಾ ಸಂಘಟನಾ ಕಾರ್ಯದರ್ಶಿ ಯಾದ ಹೊದಲಶಿವು ,…

ಡಿ ಗ್ಯಾಂಗ್ ಮತ್ತೆ 5 ದಿನ ಪೊಲೀಸ್ ಕಷ್ಟಡಿಗೆ!

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ & ಗ್ಯಾಂಗ್ 5 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.ಹೆಚ್ಚಿನ ಪೊಲೀಸ್ ತನಿಖೆಯ ಅಗತ್ಯವಿರುವ ಹಿನ್ನೆಲೆ ಆರೋಪಿಗಳನ್ನು ಇನ್ನಷ್ಟು ದಿನ ತಮ್ಮ ವಶಕ್ಕೆ ನೀಡುವಂತೆ ಪೊಲೀಸರು ಮನವಿ…