ಕೊಟ್ಟ ಮಾತಿನಂತೆ ಪ್ರದೀಪ್ ಈಶ್ವರ್ ರಾಜೀನಾಮೆ!
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅಚ್ಚರಿಯ ಅಭ್ಯರ್ಥಿಯಾಗಿ ಡಾ.ಕೆ.ಸುಧಾಕರ್ ವಿರುದ್ಧ ಗೆಲುವು ಸಾಧಿಸಿದ ಶಾಸಕ ಪ್ರದೀಪ್ ಈಶ್ವರ್ ಮಾತುಗಳು ಈ ಲೋಕಸಭಾ ಚುನಾವಣೆಯಲ್ಲಿ ಪಶ್ಚಾತಾಪ ಪಡುವಂತಾಗಿದೆ.ಡಾ ಕೆ ಸುಧಾಕರ್ ಒಂದೇ ಒಂದು ಮತಗಳಿಂದ ಗೆದ್ದರು ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ…