Month: July 2024

ರಾಜ್ಯದ ಬಿಸಿಯೂಟ ಸಿಬ್ಬಂದಿಗಳಿಗೆ ಸಿಹಿಸುದ್ದಿ!

ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 15 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿ ನಿವೃತ್ತಿಹೊಂದುವ ಮಧ್ಯಾಹ್ನದ ಬಿಸಿಯೂಟ ಸಿಬ್ಬಂದಿಗೆ ನಿವೃತ್ತಿ ವೇಳೆ 40 ಸಾವಿರ ರೂ.ಗಳ ಮೊತ್ತವನ್ನು ನೀಡಲು ರಾಜ್ಯ ಸರ್ಕಾರವು ಅನುಮತಿ ನೀಡಿದೆ.ಇದರ ಅನ್ವಯ 60…

ಇಂದಿನ ಚಿನ್ನದ ದರ ಏನಿದೆ?

ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನದ ಬೆಲೆಯು ₹ 6,745 ಮತ್ತು 24 ಕ್ಯಾರಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು ₹ 7,358 ಇದೆ. 22 ಕ್ಯಾರೆಟ್‌ನ 8 ಗ್ರಾಂ ಚಿನ್ನದ ಬೆಲೆ ₹ 53,960 ಇದೆ. ಇನ್ನು 10…

ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಮುಂದಾದ ಮಹಿಳೆಯನ್ನು ರಕ್ಷಿಸಿದ 112 ಪೊಲೀಸರು!

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕುಗ್ವೆ ಗ್ರಾಮದಲ್ಲಿ ಇಬ್ಬರು ಮಕ್ಕಳೊಂದಿಗೆ ಹೊಳೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು 112 ಪೋಲೀಸರು ರಕ್ಷಿಸಿದ ಘಟನೆ ನಡೆದಿದೆ.ಅಣಲೆಕೊಪ್ಪ ಗ್ರಾಮದ 26 ವರ್ಷದ ಮಹಿಳೆ ಕೌಟುಂಬಿಕ ಕಾರಣದಿಂದ ತನ್ನ ಇಬ್ಬರು ಮಕ್ಕಳೊಂದಿಗೆ ಹೊಳೆಯ ಬಳಿಗೆ ಸ್ಕೂಟಿಯಲ್ಲಿ…

ಮದ್ಯಪಾನ ಮಾಡಿ ವಾಹನ ಚಲಾವಣೆ 10000ರೂ ದಂಡ

ಆಗುಂಬೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮತ್ತು ತಂಡದವರ ಕಾರ್ಯಾಚರಣೆ ಮದ್ಯ ಪಾನ ಮಾಡಿ ವಾಹನ ಚಲಾಯಿಸುತಿದ್ದ ಆರೋಪಿಗೆ ರೂ.10,000 ದಂಡ ವಿಧಿಸಲಾಗಿದೆ. ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಆಗುಂಬೆ ಫಾರೆಸ್ಟ್ ಚೆಕೆಪೋಸ್ಟ್ ಹತ್ತಿರ ದಿನಾಂಕ 21/07/2024 ರಂದು ಪಿಎಸ್ಐ ರಂಗನಾಥ್ ಅಂತರಗಟ್ಟಿ,…

ಜೋಗ ಜಲಪಾತ ನೋಡಲು ಬಂದ ಯುವಕ ನಾಪತ್ತೆ!

ಜೋಗ ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕನೊಬ್ಬ ಕಣ್ಮರೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.ಗದಗ ಮೂಲದ ಆನಂದ್ (24) ಕಣ್ಮರೆಯದ ಯುವಕ ಎಂದು ಹೇಳಲಾಗುತ್ತಿದ್ದು, ಜೂನ್ 15 ರಂದು ಆನಂದ್ ಜೋಗ ಜಲಪಾತ ವೀಕ್ಷಿಸಲು ಬೆಂಗಳೂರಿನಿಂದ ಆಗಮಿಸಿದ್ದನು.ಸ್ಥಳದಲ್ಲಿ ಅಗ್ನಿಶಾಮಕದಳ ಸಿಬ್ಬಂದಿ…

ಶಿವಮೊಗ್ಗ ಜಲಾಶಯಗಳ ಇಂದಿನ ನೀರಿನ ಮಟ್ಟ ಏನಿದೆ!

ಶಿವಮೊಗ್ಗ :ತುಂಗಾ ಜಲಾಶಯಒಳ ಹರಿವು : 37290 ಕ್ಯೂಸೆಕ್ಹೊರ ಹರಿವು : 37290 ಕ್ಯೂಸೆಕ್ಗರಿಷ್ಟ ಮಟ್ಟ : 588.24 ಮೀಇಂದಿನ ಮಟ್ಟ 588.24 ಮೀಒಟ್ಟು : 3.24 ಟಿಎಂಸಿ ಇಂದು : 3.24 ಟಿಎಂಸಿ ಶಿವಮೊಗ್ಗ : ಭದ್ರಾ ಜಲಾಶಯಒಳ ಹರಿವು…

ಆರ್ ಎಂ ಮಂಜುನಾಥ್ ಗೌಡರ ಆಪ್ತ ಕಾರ್ಯದರ್ಶಿ ಕುರುವಳ್ಳಿ ನಾಗರಾಜ್ ಗೆ ಜನ್ಮದಿನದ ಸಂಭ್ರಮ

ಮಲೆನಾಡು ಪ್ರದೇಶ ಅಭಿವೃದ್ದಿ ಮಂಡಳಿ ಅಧ್ಯಕ್ಷರಾದ ಡಾ ಆರ್ ಎಂ ಮಂಜುನಾಥ್ ಗೌಡರ ಆಪ್ತ ಕಾರ್ಯದರ್ಶಿ,ಯುವ ನಾಯಕ ಕುರುವಳ್ಳಿ ನಾಗರಾಜ್ ಕುರುವಳ್ಳಿ ನಾಗರಾಜ್ ರಿಗೆ ಹುಟ್ಟುಹಬ್ಬದ ಶುಭಾಶಯಗಳು ಸದಾ ಕ್ರಿಯಾಶೀಲತೆಗೆ ಹೆಸರಿವಾಸಿಯಾದ ನಾಗರಾಜ್ ಜನರ ಸ್ಪಂದನೆಗೆ ತಕ್ಷಣ ಸ್ಪಂದಿಸಿ, ಅಧಿಕಾರಿಗಳಿಂದಲೂ ಮೆಚ್ಚುಗೆ…

𝐁𝐈𝐆 𝐁𝐑𝐄𝐀𝐊𝐈𝐍𝐆:ಕೋಳಿ ಫಾರಂ ಮೇಲೆ ಬೃಹತ್ ಮರ ಬಿದ್ದು 50 ಕೋಳಿಗಳ ಮಾರಣಹೋಮ

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕು ನಂಟೂರು ಗ್ರಾಮದ ಶ್ರೀಕಾಂತ್ ಎಂಬುವವರ ಕೋಳಿ ಫಾರಂ ಮೇಲೆ ನಿನ್ನೇ ಸುರಿದ ಭಾರಿ ಮಳೆ ಗಾಳಿಗೆ ಬೃಹದಾಕಾರದ ಮರ ಬಿದ್ದಿದ್ದು ಸುಮಾರು 50 ಕೋಳಿಗಳು ಸತ್ತು ಹೋಗಿವೆ.ಫಾರಂನ ಶೀಟ್ ಗಳು ಜಖಂ ಆಗಿದ್ದು, ಈ ಮರ…

LOCAL NEWS: ಉರುಳಿ ಬಿತ್ತು ತೆಂಗಿನ ಮರ : ಅದೃಷ್ಟವಶಾತ್ ಮನೆಯಲ್ಲಿದ್ದವರು ಸೇಫ್!

ಶಿವಮೊಗ್ಗ :ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಆಗುಂಬೆ ಹೋಬಳಿ ಚಂಗಾರು ಗ್ರಾಮದ ಹುಂಚಿಕೊಪ್ಪದಲ್ಲಿ ಸುರೇಶ್ ಎಂಬುವರ ಮನೆ ಪಕ್ಕದಲ್ಲಿ ರಾತ್ರಿ 1 :15 ರ ಸಮಯದಲ್ಲಿ ಬೃಹತ್ ತೆಂಗಿನಮರ ಧರೆಗುರುಳಿದ್ದು , ಜೊತೆಗೆ ಕರೆಂಟ್ ಕಂಬ ಕೂಡ ಬಿದ್ದಿದ್ದು ತಂತಿ ಕಟ್ ಆಗಿದೆ.…

ಭಾರಿ ಮಳೆ ಹಿನ್ನಲೆ:ಶನಿವಾರ ಶಿವಮೊಗ್ಗ ಶಿಕಾರಿಪುರ ಭದ್ರಾವತಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಿವಮೊಗ್ಗ :ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆಯಾಗುತ್ತೀರುವ ಹಿನ್ನಲೆಯಲ್ಲಿ ದಿನಾಂಕ 20-07-2024ರ ಶನಿವಾರದಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ತಾಲೂಕಿನ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ. ಎಲ್ಲೆಡೆ ನದಿ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು ಪೋಷಕರು ಮಕ್ಕಳನ್ನು ಎಚ್ಚರಿಕೆಯಿಂದ ನೋಡಿಕೊಳ್ಳುವುದು ಬಹಳ ಮುಖ್ಯ.ಜೊತೆಗೆ ರಸ್ತೆಯಲ್ಲಿ…