Month: August 2024

ಆಸ್ತಿ ನೋಂದಣಿಗೆ ಸೆ 2 ರಿಂದ ಹೊಸ ಯೋಜನೆ ಜಾರಿ!

ಆಸ್ತಿ ವಂಚನೆ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಯಾರದ್ದೋ ಆಸ್ತಿಗೆ ಮತ್ಯಾರೋ ನಕಲಿ ದಾಖಲೆ ಕೊಟ್ಟು ಮೋಸ ಮಾಡುವುದು, ವೈಯಕ್ತಿಕ ದಾಖಲೆ ನಕಲು ಮಾಡಿ ನಾನೇ ವಾರಸುದಾರ ಎಂದು ವಂಚಿಸುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ, ಇದಕ್ಕೆ…

ಮೈಗ್ರೇನ್ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು

ವಿಪರೀತ ತಲೆನೋವು ಮಾತ್ರವಲ್ಲ ವಾಕರಿಕೆ, ವಾಂತಿ ಮತ್ತು ನಿದ್ರೆಯ ತೊಂದರೆಯಂತಹ ಸಮಸ್ಯೆಗಳು ಮೈಗ್ರೇನ್ ನ ಲಕ್ಷಣಗಳಲ್ಲಿ ಕಂಡುಬರುತ್ತವೆ.ಪುದೀನಾ ಎಣ್ಣೆಯಿಂದ ತಲೆಯನ್ನು ಮಸಾಜ್ ಮಾಡುವುದರಿಂದ ನೋವಿನಿಂದ ಉತ್ತಮ ಪರಿಹಾರ ಸಿಗುತ್ತದೆ. ಈ ಎಣ್ಣೆಯ ತಂಪು ಸ್ನಾಯುಗಳನ್ನು ಸಡಿಲಗೊಳಿಸುತ್ತದೆ ಮತ್ತು ನೋವನ್ನು ನಿವಾರಿಸುತ್ತದೆ.ಶುಂಠಿ ಚಹಾವನ್ನು…

ಎಸ್ ವಿ ಎಸ್ ಅನುದಾನಿತ ಪ್ರೌಢಶಾಲೆ ಆಗುಂಬೆಯಲ್ಲಿ ಬಾಲಕರ ವಿಭಾಗದ ವಲಯ ಮತ್ತು ತಾಲೂಕು ಮಟ್ಟದ ಕ್ರೀಡಾಕೂಟ

2024-25ನೇ ಸಾಲಿನ ಬಾಲಕರ ವಿಭಾಗದ ವಲಯ ಮತ್ತು ತಾಲೂಕು ಮಟ್ಟದ ಗುಂಪು ಆಟಗಳ ಕ್ರೀಡಾಕೂಟವು ಸೆ 13. 14ರಂದು 2 ದಿನಗಳ ಕಾಲ ಎಸ್.ವಿ.ಎಸ್ ಪ್ರೌಢಶಾಲೆಯ ಕ್ರೀಡಾಂಗಣದಲ್ಲಿ ನಡೆಯಲಿದ್ದು,ಎಸ್ ವಿ ಎಸ್ ಪ್ರೌಢಶಾಲೆಯು ಈ ಕ್ರೀಡಾಕೂಟದ ಸಂಪೂರ್ಣ ನಿರ್ವಹಣೆ ವಹಿಸಿಕೊಂಡಿದ್ದು,ಈ ಕ್ರೀಡಾಕೂಟದಲ್ಲಿ…

ಜೈಲಲ್ಲಿ ದರ್ಶನ್ ಬಿಂದಾಸ್ ಲೈಫ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿ ಎರಡೂವರೆ ತಿಂಗಳು ಕಳೆದಿದೆ. ಇದರ ಜೊತೆಗೆ ಮನೆ ಊಟ ಬೇಕು ಎಂಬ ದರ್ಶನ್ ಕೋರಿಕೆಯನ್ನು ತಿರಸ್ಕರಿಸಲಾಗಿದ್ದು ಕೊನೆಗೆ ಪುಸ್ತಕದ ಮೊರೆ ಹೋಗಿದ್ದರು.2 ದಿನದ ಹಿಂದೆ ಸಿಸಿಬಿ ದಾಳಿ ಮಾಡಿದ್ದ ಸಂದರ್ಭದಲ್ಲಿ ರೌಡಿ…

ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದ ಮಹತ್ವ ಏನು? ಇಲ್ಲಿದೆ ಡೀಟೇಲ್ಸ್!

ಭಗವಾನ್ ವಿಷ್ಣುವಿನ ಎಂಟನೇ ಅವತಾರವಾದ ಶ್ರೀಕೃಷ್ಣನ ಜನ್ಮದಿನವಾದ ಜನ್ಮಾಷ್ಟಮಿಯನ್ನು ದೇಶದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ಪ್ರೀತಿ ಮತ್ತು ಭಕ್ತಿಯಿಂದ ಆಚರಿಸಲಾಗುತ್ತದೆ. ಈ ವರ್ಷ ಅಂದರೆ 2024 ರಲ್ಲಿ, ಕೃಷ್ಣ ಜನ್ಮಾಷ್ಟಮಿಯನ್ನು ಆಗಸ್ಟ್ 26 ರಂದು (ಜನ್ಮಾಷ್ಟಮಿ ದಿನಾಂಕ) ಆಚರಿಸಲಾಗುತ್ತಿದೆ.ದ್ವಾಪರಯುಗದ ಭಾದ್ಪ್ರದ ತಿಂಗಳ ಕೃಷ್ಣ…

ಅಂಗನವಾಡಿ ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತು ಮುಸುಕುದಾರಿ ಪರಾರಿ!

ಹೊಸನಗರ ತಾಲೂಕು ಪುರಪ್ಪೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬೈಲ್ ಗ್ರಾಮದ ಮಿನಿ ಅಂಗನವಾಡಿಯಲ್ಲಿ ಕಾರ್ಯಕರ್ತೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತಾರಾಮತಿ ಎಂಬವರು ಆಗಸ್ಟ್ 22ರಂದು ಕರ್ತವ್ಯ ನಿರತರಾಗಿದ್ದಾಗ ನಾಲ್ಕು ಗಂಟೆ ಸುಮಾರಿಗೆ ನೀಲಿ ಬಣ್ಣದ ಜರ್ಕಿನ್ ಹಾಕಿಕೊಂಡು ಮುಖಕ್ಕೆ ಬಟ್ಟೆ ಕಟ್ಟಿಕೊಂಡಿದ್ದ ಅಪರಿಚಿತ…

ಎಲ್ಲಾ ಇಲಾಖೆಯಲ್ಲಿ ಕನ್ನಡ ನಾಮ ಫಲಕ ಕಡ್ಡಾಯ

ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಇರಬೇಕು ಈ ಕುರಿತು ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ…

ಹೊಸನಗರ: ನಾಯಿ ಕಚ್ಚಿ ಯುವತಿ ಸಾ*ವು

ಹೊಸನಗರ ಪಟ್ಟಣದ ಶಿವಪ್ಪನಾಯಕ ರಸ್ತೆಯಲ್ಲಿ ವಾಸವಾಗಿದ್ದ ಗೇರುಪುರ ಮೂಲದ ದಿವಂಗತ ಪ್ರಸನ್ನ ಎಂಬವರ ಪತ್ನಿ 38 ರ ಹರೆಯದ ಸಂಗೀತ ಎಂಬವರಿಗೆ ಇದೆ ಜುಲೈ 14ರಂದು ನಾಯಿ ಕಚ್ಚಿದ್ದು ಈ ಬಗ್ಗೆ ಹೊಸನಗರ ಹಾಗೂ ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ…

ಪರಿಸರ ಸ್ನೇಹಿ ಗಣೇಶ ಮೂರ್ತಿಗೆ ಸರ್ಕಾರ ಅಸ್ತು ಉಲ್ಲಂಘಸಿದರೆ ಕಠಿಣ ಕ್ರಮ

ಗೌರಿ ಗಣೇಶ ಹಬ್ಬದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಗುರುವಾರ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ.ಆದೇಶವನ್ನು ಉಲ್ಲಂಘಿಸುವ ಮತ್ತು…

ಮೈಸೂರು: ದಸರಾ ಸಿದ್ಧತೆ ಹೊತ್ತಲ್ಲೇ ನಾಡ ಬಾಂಬ್​ ಸೇರಿ ಭಾರಿ ಸ್ಫೋಟಕಗಳು ಪತ್ತೆ

ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ತಯಾರಿ ಜೋರಾಗಿ ನಡೆದಿದೆ. ಈಗಾಗಲೇ ಗಜಪಡೆ ಪಯಣ ಆರಂಭವಾಗಿದೆ. ಈ ಹೊತ್ತಿನಲ್ಲೇ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಕೆಂಪಯ್ಯನಹುಂಡಿ ಗೇಟ್ ಬಳಿಯ ಹೋಟೆಲ್​ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.ನೀಲಿ ಬಣ್ಣದ ಕವರ್ ಒಂದರಲ್ಲಿ ಸ್ಪೋಟಕ ವಸ್ತು ಪತ್ತೆಯಾಗಿದ್ದು, ಘಟನೆ…