Month: August 2024

ಇಂದು ಭಾರತೀಯ ಬಾಹ್ಯಕಾಶ ದಿನ

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಸ್ವದೇಶಿ ನಿರ್ಮಿತ ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಶ್ರೀ ಹರಿಕೋಟಾದಿಂದ ಕಳೆದ ವರ್ಷ ಜುಲೈ 14 ರಂದು ಉಡಾವಣೆಗೊಳಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದು ಇಂದಿಗೆ ಒಂದು ವರ್ಷದ ಸಂದಿದೆ ಭಾರತವು ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿದ…

ಪತ್ರಕರ್ತರ ಮೇಲೆ ತೀರ್ಥಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್‌ ಉದ್ಧಟತನ – ಪತ್ರಕರ್ತರ ಅಕ್ರೋಶ

ಶಿವಮೊಗ್ಗ : ತೀರ್ಥಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್‌ ಅಶ್ವಥ್ ಗೌಡ ಅವರ ಉದ್ಧಟತನ ಖಂಡಿಸಿ ಅವರ ಅಮಾನತ್ತಿಗೆ ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಇಂದು ಜಿಲ್ಲಾ ರಕ್ಷಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ತೀರ್ಥಹಳ್ಳಿಯಲ್ಲಿ…

ಮನುಷ್ಯರು ರಸ್ತೆಯಲ್ಲಿ ಬಿದ್ದು ಸಾಯ್ತಾರೆ – ಕೋಡಿ ಶ್ರೀ

ಕೋಡಿ ಮಠದ ಶ್ರೀಗಳು ಒಗಟಿನ ಮೂಲಕ ಶಾಕಿಂಗ್ ಭವಿಷ್ಯ ಹೇಳಿದ್ದಾರೆ. ‘ಮನುಷ್ಯರು ಅಸ್ತಿತ್ವ ಕಳೆದುಕೊಂಡು ರಸ್ತೆಯಲ್ಲಿ ಬಿದ್ದು ಸಾಯುತ್ತಾರೆ. ಹಲವಾರು ರಾಷ್ಟ್ರಗಳು ಪ್ರಳಯದ ಕಾರಣದಿಂದ ಮುಳುಗಿ ಹೋಗಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳಲಿದೆ’ ಎಂದು ಶಾಕಿಂಗ್ ಭವಿಷ್ಯ ನುಡಿದಿದ್ದಾರೆ.ಹಲವಾರು ರಾಷ್ಟ್ರಗಳು ಪ್ರಳಯದ ಕಾರಣದಿಂದ…

ರಾಜ್ಯದ ಸರ್ಕಾರಿ ನೌಕರರಿಗೆ ಸಿ ಎಂ ಖಡಕ್ ಸಂದೇಶ

ರಾಜ್ಯ ಸರ್ಕಾರಿ ನೌಕರರು ಮನವಿ ಸಲ್ಲಿಸುವ ಸಂಬಂಧ ನಿಯಮಗಳನ್ನು ಮೀರುತ್ತಿದ್ದಾರೆ. ಇನ್ಮುಂದೆ ಅದಕ್ಕೆ ಅವಕಾಶವಿಲ್ಲ.ಎಂದು ಸಿ ಎಂ ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ನೀಡಿದ್ದಾರೆ.ಕುರಿತಂತೆ ಇಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಟಿಪ್ಪಣಿ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರಿ ಆದೇಶ ಸಂಖ್ಯೆ: ಜಿಎಡಿ, ಎಆರ್…

ಎಸ್ ಎಲ್ ವಿ ಬೇಕರಿಯಲ್ಲಿ ಆಕಸ್ಮಿಕ ಬೆಂಕಿ

ಶಿವಮೊಗ್ಗ :ಎಸ್​ಎಲ್​ವಿ ಅಯ್ಯಂಗಾರ್ ಬೇಕರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಎಲ್​ಪಿಜಿ ಸಿಲಿಂಡರ್ ಸ್ಫೋಟವಾದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನಲ್ಲಿ ನಡೆದಿದೆ. ನಿಮಿಷಗಳ ಅಂತರದಲ್ಲಿ 3 ಬಾರಿ ಸ್ಫೋಟವಾಗಿದ್ದು, ಬೇಕರಿಯಲ್ಲಿದ್ದ ಎಲ್ಲಾ ವಸ್ತುಗಳು ಸುಟ್ಟು ಕರಕಲಾಗಿವೆ. ಜೊತೆಗೆ ಈ ಅವಘಡದಲ್ಲಿ ಯಾವುದೇ ಪ್ರಾಣ…

ತೀರ್ಥಹಳ್ಳಿಯಲ್ಲಿ ಅದ್ದೂರಿ ನಾರಾಯಣ ಗುರುಗಳ ಜಯಂತಿ ಆಚರಣೆ!

ತೀರ್ಥಹಳ್ಳಿ : ದಿ 20 ರ ಶ್ರೀ ನಾರಾಯಣ ಗುರು ವಿಚಾರ ವೇದಿಕೆ ತೀರ್ಥಹಳ್ಳಿ ಹಾಗೂ ರಾಷ್ಟೀಯ ಹಬ್ಬಗಳ ಆಚರಣ ಸಮಿತಿ ಹಾಗೂ ಇತರೆ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅದ್ದೂರಿಯಾಗಿ ಶ್ರೀ ನಾರಾಯಣ ಗುರುಗಳ ಜಯಂತಿ ಹಾಗೂ ಮಾಜಿ ಮುಖ್ಯ ಮಂತ್ರಿ…

ಮೀನು ಹಿಡಿಯಲು ಹೋಗಿ ಆಯತಪ್ಪಿ ಹಿನ್ನಿರಿಗೆ ಬಿದ್ದು ಸಾ*ವು

ಸಾಗರ :ತಾಲೂಕಿನ ತುಮರಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಜಡ್ಡಿನಬೈಲು ಗ್ರಾಮದ ಬಳಿ ಶರಾವತಿ ಹಿನ್ನೀರಿನಲ್ಲಿ ಮುಳುಗಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ.ತಾಲೂಕಿನ ಬ್ರಾಹ್ಮಣ ಕೆಪ್ಪಿಗೆ ಗ್ರಾಮದ ರವಿ (30) ಮೃತ ಯುವಕನಾಗಿದ್ದಾನೆ.ಮಂಗಳವಾರ ಬೆಳಿಗ್ಗೆ ಬಲೆ ತೆಗೆಯಲುಹೋದಾಗ ಮರಕ್ಕೆ ಸಿಲುಕಿದ್ದ ಬಲೆಯನ್ನು ಬಿಡಿಸುವ…

ರಾಜ್ಯದಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಸಾಧ್ಯತೆ!

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಡುವು ಪಡೆದಿದ್ದ ಮಳೆಯ ಅಬ್ಬರ ಮತ್ತೆ ಶುರುವಾಗುತ್ತಿದೆ. ಅಲ್ಲದೇ ಹಲವು ಜಿಲ್ಲೆಗಳಿಗೆ, ಯೆಲ್ಲೋ, ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಚಿತ್ರದುರ್ಗ, ದಾವಣಗೆರೆ, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​, ದಕ್ಷಿಣ ಕನ್ನಡ, ಉಡುಪಿ, ಉತ್ತರ…

ಅಕ್ಷರ ಕ್ರಾಂತಿಗೆ ಮುನ್ನುಡಿ ಬರೆದ ಮೊದಲ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳು- ನುಗ್ಗಿ ಮಂಜುನಾಥ್

ಫೋಟೋ ಕೃಪೆ ಗೂಗಲ್ ದೇಶದಲ್ಲಿ ಶಿಕ್ಷಣದಿಂದಲೇ ಗುಣಮಟ್ಟದ ಜೀವನ, ಪ್ರಗತಿ ಸಾಧಿಸಲು ಸಾಧ್ಯ ಎಂದು ಮೊಟ್ಟಮೊದಲು ದೇಶಾದ್ಯಂತ ಸಾರಿದ ಸಂತ ಎಂದರೆ ಅದು ಬ್ರಹ್ಮಶ್ರೀ ನಾರಾಯಣ ಗುರುಗಳು ಎಂದು ನುಗ್ಗಿ ಮಂಜುನಾಥ್ ತಿಳಿಸಿದರು. ಇತ್ತೀಚಿಗೆ ಕುದುರೆಗುಂಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ…

ತೀರ್ಥಹಳ್ಳಿ ಒತ್ತುವರಿ ತೆರವು ವಿರೋಧಿಸಿ ಬೃಹತ್ ಪ್ರತಿಭಟನೆ

ಸತ್ಯಶೋಧ ನ್ಯೂಸ್ ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಾಲೂಕು ಕಛೇರಿ ಮುಂಭಾಗ ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, ಮಲೆನಾಡು ಕ್ರಿಯಾ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಸಮಾನ ಮನಸ್ಕ ಸಂಘಟನೆ ವತಿಯಿಂದ ಒತ್ತುವರಿ ತೆರವು…