Month: September 2024

ಚಿಕ್ಕಮಗಳೂರು:ಹೆದ್ದಾರಿ ರಸ್ತೆ ತಡೆ ನಡೆಸಿ ರೈತರ ಆಕ್ರೋಶ

ಕೊಪ್ಪ: ಕೊಪ್ಪ ತಾಲೂಕಿನ ಹೆರೂರು ಗ್ರಾಮ ಪಂಚಾಯತಿಯಲ್ಲಿ ಕಸ್ತೂರಿ ರಂಗನ್ ವರದಿ ಹಾಗೂ ಒತ್ತುವರಿ ಸಮಸ್ಯೆ ಮತ್ತು ಅರಣ್ಯ ಕಾಯ್ದೆಗಳಿಗೆ ಸಂಬಂಧಿಸಿದಂತೆ ಇಂದು 10.30ಕ್ಕೆ ವಿಶೇಷ ಸಭೆಯನ್ನು ಕರೆಯಲಾಗಿತ್ತು.ಈ ಸಭೆಗೆ ತಹಶೀಲ್ದಾರ್ ಮತ್ತು ಆರ್ ಐ ಗೆ ಆಹ್ವಾನ ನೀಡಲಾಗಿತ್ತು ಆದರೆ…

ಗಣಪತಿ ಕಮಿಟಿಗೆ 14 ವರ್ಷದಿಂದ ಮುಸಲ್ಮಾನ ಮಹಿಳೆ ಜುಬೇದ ಅಧ್ಯಕ್ಷೇ..!!

ಶೃಂಗೇರಿ ಕ್ಷೇತ್ರದ ನ.ರ.ಪುರ ತಾಲೂಕಿನ ರಾಜೀವ್ ನಗರದಲ್ಲಿ ಪ್ರತಿಷ್ಠಾಪನೆ ಗೊಂಡ ಗಣಪತಿ ರಾಜ್ಯಾದ್ಯಂತ ಸುದ್ದಿಯಲ್ಲಿದೆ.ಕಳೆದ 14 ವರ್ಷದಿಂದ ಎಲ್ಲಾ ಧರ್ಮದವರು ಒಗ್ಗೂಡಿ ವಿನಾಯಕ ಸೇವಾ ಸಮಿತಿ ರಚಿಸಿಕೊಂಡು 3 ದಿನಗಳ ಕಾಲ ಗಣೇಶೋತ್ಸವ ಆಚರಿಸಿದ್ದರೆ.ಇತೀಚೆಗೆ ನಾವೆಲ್ಲ ಸೋಶಿಯಲ್ ಮೀಡಿಯಾದಲ್ಲಿ ಕಂಡಂತೆ ಅದ್ಯಾವುದೋ…

ಸಹೃದಯಿಗಳೇ ದಯವಿಟ್ಟು ಸಹಾಯ ಮಾಡಿ ಅಮೂಲ್ಯ ಜೀವ ಉಳಿಸಿ..!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮೇಗರವಳ್ಳಿ ಗ್ರಾಮದನಜೀರ್ ಮತ್ತು ಮುಮ್ತಾಜ್ಎಂಬುವವರ ಮಗಳಾದನಸ್ರೀನ್ ಎಂಬ ಹೆಣ್ಣು ಮಗು ಬಾಲ್ಯದಿಂದಲೂ “Gastroenterology”ಎಂಬ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದು ಈವರಗೆ ಸುಮಾರು ಲಕ್ಷದಷ್ಟು ಹಣವನ್ನು ಖರ್ಚುಮಾಡಿರುತ್ತಾರೆ.ಈಗ ಮಣಿಪಾಲದ KMC ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದು ಸುಮಾರು…

ಶೀರೂರು:ರೇಬಿಸ್ ಅರಿವು ಮತ್ತು ಲಸಿಕಾ ಅಭಿಯಾನ

ಪಶುಪಾಲನ ಮತ್ತು ವೈದ್ಯಕೀಯ ಸೇವಾ ಇಲಾಖೆ ಶಿವಮೊಗ್ಗ ಹುಚ್ಚು ನಾಯಿ ರೋಗ ರ ರೇಬಿಸ್ ಕೊನ್ನೇ ತಾಳು ಗ್ರಾಮ ಪಂಚಾಯತಿ ವ್ಯಾಪ್ತಿಯ ಶಿರೂರು ಗ್ರಾಮದಲ್ಲಿ ಇಂದು ನೀಡಲಾಯಿತು, ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೋಟೆಗುಡ್ಡೆ ಸುರೇಂದ್ರ ಗ್ರಾಮ ಪಂಚಾಯಿತಿ ಸದಸ್ಯರಾದ…

ಹೆಚ್ ಎಸ್ ಆರ್ ಪಿ ಇಲ್ಲದಿದ್ದರೆ ದಂಡ ಫಿಕ್ಸ್!

ರಾಜ್ಯದಲ್ಲಿ ಎಚ್​ಎಸ್​ಆರ್​ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡ ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.ಪೊಲೀಸ್ ಇಲಾಖೆ ಜೊತೆಗೂಡಿ ಎಚ್ ಎಸ್ ಆರ್…

ಪತ್ರಕರ್ತರಿಗೆ ಬೆದರಿಕೆ ಹಾಕಿದ್ರೆ 50000ರೂ ದಂಡ – ನಮೋ ಘೋಷಣೆ

ದಿನೇ ದಿನೇ ಪತ್ರಕರ್ತರ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ. ಪತ್ರಕರ್ತರ ಸುರಕ್ಷತೆ ವಿಚಾರದಲ್ಲಿ ಭಾರತ ಅತ್ಯಂತ ಅಪಾಯಕಾರಿ ದೇಶವಾಗಿದೆ.ಇದೆ ವೇಳೆ ಪತ್ರಕರ್ತರ ಸುರಕ್ಷತೆ ವಿಚಾರದಲ್ಲಿ ಅಲಹಾಬಾದ್ ಹೈಕೋರ್ಟ್ ಹೇಳಿಕೆಯ ನಂತರ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು…

ಗಿಚ್ಚಿ- ಗಿಲಿ ಗಿಲಿ ಸೀಸನ್ 3ಗೆದ್ದ ತೀರ್ಥಹಳ್ಳಿಯ ಹುಲಿ ಕಾರ್ತಿಕ್

ಫೋಟೋ ಕೃಪೆ -ಕಲರ್ಸ್ ಕನ್ನಡ ಶಿವಮೊಗ್ಗ : ಮಲೆನಾಡಿನ ಹೆಮ್ಮೆಯ ಕಲಾವಿದ ಹುಲಿ ಕಾರ್ತಿಕ್ ಗಿಚ್ಚಿ ಗಿಲಿ ಗಿಲಿ ಸೀಸನ್ -೦೩ ಕಾರ್ಯಕ್ರಮದ ವಿನ್ನರ್ ಆಗಿದ್ದಾರೆ.ತೀರ್ಥಹಳ್ಳಿಯಲ್ಲಿ ಹುಲಿ ಕಾರ್ತಿಕ್ ಅಭಿಮಾನಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಬಾಲ್ಯ ದಿಂದಲೂ ಬಡತನದಲ್ಲಿ ಬಂದ ಯುವಕ ಇದೀಗ…

ನರಸಿಂಹರಾಜಪುರ: ಪತ್ನಿಯ ಮೇಲೆ ಕತ್ತಿಯಿಂದ ಹಲ್ಲೆ ಮಾಡಿದ ಪಾಪಿ ಪತಿರಾಯ ಅರೆಸ್ಟ್!

ನರಸಿಂಹರಾಜಪುರ: ಪತ್ನಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ಆರೋಪದ ಮೇಲೆ ಪತಿ, ಪಟ್ಟಣದ ಪ್ರವಾಸಿ ಮಂದಿರ ಸಮೀಪದ ನಿವಾಸಿ ಚಂದ್ರು ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.ತಿ-ಪತ್ನಿ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು. ಹಿಂದೆಯೂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಭಾನುವಾರ ರಾತ್ರಿ ಚಂದ್ರು…

7ನೇ ವೇತನ ಜಾರಿಗೊಳಿಸಿ ಸರ್ಕಾರ ಆದೇಶ

ಸರ್ಕಾರದಿಂದ ಪಟ್ಟಣ ಪಂಚಾಯ್ತಿ, ಪುರಸಭೆ ಮತ್ತು ನಗರಸಭೆ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಖಾಯಂ ನೌಕರರಿಗೆ 7ನೇ ರಾಜ್ಯವೇತನ ಆಯೋಗದ ಶಿಫಾರಸ್ಸಿನನ್ವಯ ಪರಿಷ್ಕೃತ ವೇತನ ಶ್ರೇಣಿ ಜಾರಿಗೊಳಿಸಿದೆ. ಇದರ ಅನ್ವಯ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ…

ಎನ್ ಆರ್ ಪುರದಲ್ಲಿ ಜಿಂಕೆ ಹತ್ಯೆ ಆರೋಪಿ ಅರೆಸ್ಟ್!

ನರಸಿಂಹರಾಜಪುರ: ತಾಲ್ಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊರಲಕೊಪ್ಪ ರಬ್ಬರ್ ತೋಟದಲ್ಲಿ 2 ಜಿಂಕೆಯನ್ನು ಕೊಂದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ 4 ಮಂದಿ ಆರೋಪಿಗಳ ಮೇಲೆ ವನ್ಯ ಜೀವಿ ಸಂರಕ್ಷಣಾ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಒಬ್ಬ ಆರೋಪಿಯನ್ನು…