Month: October 2024

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕರ ಹುದ್ದೆಗಾಗಿ ಉರ್ದು ಭಾಷೆ ಕಡ್ಡಾಯ ರದ್ದುಗೊಳಿಸಿ !

ಶಿವಮೊಗ್ಗ : ಕರ್ನಾಟಕ ರಾಜ್ಯದ ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಉರ್ದು ಭಾಷೆಯನ್ನು ಆಯ್ಕೆ ಮಾಡದಿದ್ದರೆ ಅರ್ಜಿಯ ಮುಂದಿನ ಪ್ರಕ್ರಿಯೆ ಮಾಡಲು ಸಾಧ್ಯವಿಲ್ಲ. ಈ ಮೂಲಕ ಕರ್ನಾಟಕ ಸರ್ಕಾರ ಕ್ರೈಸ್ತರಿಗೆ ಹಿಂದುಗಳಿಗೆ ಒಂದು ರೀತಿಯಲ್ಲಿ ಅನ್ಯಾಯ ಮಾಡುತ್ತಿರುವುದು…

ಆತ್ಮೀಯ ರೈತ ಬಾಂಧವರೇ, ವೃತ್ತಿಯಲ್ಲಿ ಕೃಷಿಕರಾಗಿ, ಆರ್ಥಿಕತೆಯಲ್ಲಿ ದೇಶದ ಬೆನ್ನೆಲುಬಾಗಿರುವ ನಿಮಗೆ ವಿ-ಟೆಕ್ ಎಂಜಿನಿಯರ್ಸ್ ಸಂಸ್ಥೆಯ ಹೃದಯಸ್ಪರ್ಶಿ ನಮಸ್ಕಾರಗಳು.

ಇತ್ತೀಚಿನ ದಿನಗಳಲ್ಲಿ ಮಲೆನಾಡಿನ ರೈತಾಪಿ ವರ್ಗಕ್ಕೆ ನೆಮ್ಮದಿಯಿಂದ ಕೃಷಿ ಮಾಡುವ ಪರಿಸ್ಥಿತಿ ಇಲ್ಲದಂತಾಗಿದೆ. ಅಡಿಕೆ ಬೆಳೆಯನ್ನು ನಂಬಿಕೊಂಡು ಜೀವನ ನಡೆಸುವವರ ಪರಿಸ್ಥಿತಿಯಂತೂ ಶೋಚನೀಯ. ವಿಶೇಷವಾಗಿ ಕಳೆದ ವರ್ಷದಿಂದ ಈಚೆಗೆ ಅಡಿಕೆ ಬೆಳೆಗಾರರು ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ನಮ್ಮ ಸಂಸ್ಥೆ, ಅಡಿಕೆ…

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಚಾಲನೆ!

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2024 ಕ್ಕೆ ಚಾಮುಂಡಿ ಬೆಟ್ಟದಲ್ಲಿ ಗುರುವಾರ ಬೆಳಗ್ಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.ನಗರದ ಚಾಮುಂಡಿ ಬೆಟ್ಟದ ಬೃಹತ್ ವೇದಿಕೆಯಲ್ಲಿ ಮುಂಜಾನೆ 09:15ರಿಂದ 09.45ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಶ್ರೀಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ನಾಡೋಜ, ಹಿರಿಯ ಸಾಹಿತಿ ಹಂ.ಪ.ನಾಗರಾಜಯ್ಯ…

ವಾಗ್ದೇವಿ ಶಾಲೆಯ 4 ವಿದ್ಯಾರ್ಥಿಗಳು ವಿಭಾಗೀಯಮಟ್ಟಕ್ಕೆ ಆಯ್ಕೆ!

ದಿನಾಂಕ 30.09.2024 ರಂದು ಭದ್ರಾವತಿಯಲ್ಲಿ ಶಾಲಾಶಿಕ್ಷಣ ಇಲಾಖೆಯವರು ನಡೆಸಿದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಜಿಲ್ಲಾಮಟ್ಟದ ಕ್ರಿಕೆಟ್ ಆಯ್ಕೆಯಲ್ಲಿ ವಾಗ್ದೇವಿ ಆಂಗ್ಲಮಾಧ್ಯಮ ಶಾಲೆಯ ಅನುಜ್ ( 9 ನೆಯ ತರಗತಿ), ಉತ್ಸವ್ ಗೌಡ (8 ನೆಯ ತರಗತಿ), ವರ್ಚಸ್ (8…

ನೂತನವಾಗಿ ಶುಭಾರಂಭಗೊಂಡಿದೆ ಶ್ರೀ ಬನಶಂಕರಿದೇವಿ ಬೇವಿನ ಹಿಂಡಿ ಉತ್ಪದನಾ ಘಟಕ

ನಮ್ಮಲ್ಲಿ ಉತ್ತಮ ಗುಣಮಟ್ಟದ ಬೇವಿನ ಬೀಜಗಳಿಂದ ರೈತರ ಎದುರಲ್ಲೇ ಪುಡಿ ಮಾಡಿ ಯಾವುದೇ ರೀತಿ ಎಣ್ಣೆ ತೆಗೆಯದೆ ಶುದ್ಧ ಬೇವಿನ ಬೀಜ ಗಳಿಂದ ಪುಡಿ ಮಾಡಿ ರೈತರ ಮನೆಗೆ ತಲುಪಿಸಲಾಗುತ್ತದೆ. ಸಂಪರ್ಕಿಸಿ :- 9901121206 – 9449401206 ಹೊರಬೈಲ್ ಕುರುವಳ್ಳಿ, ತೀರ್ಥಹಳ್ಳಿ,…

ಹೊನ್ನೇತಾಳು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾಗಿ ಮರು ಆಯ್ಕೆಯಾದ ನಿತ್ಯಾನಂದ ಅಣುಗೋಡು!

ಆಗುಂಬೆ : ತೀರ್ಥಹಳ್ಳಿ ತಾಲೂಕಿನ ಮಾದರಿ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಹೊನ್ನೇತಾಳು ಶಾಲೆಯಲ್ಲಿ ಎಸ್ ಡಿ ಎಂ ಸಿ ಪದಾಧಿಕಾರಿಗಳ ಪುನರಾಯ್ಕೆ ಪ್ರಕ್ರಿಯೆ ನಡಿದಿದ್ದು, ನಿತ್ಯಾನಂದ ಅಣುಗೋಡು ಅಧ್ಯಕ್ಷರಾಗಿ ಒಮ್ಮತದಿಂದ ಆಯ್ಕೆಯಾಗಿದ್ದಾರೆ. ಶಾಲೆಯ ಯಶಸ್ಸಿಗೆ ಶ್ರಮಿಸಿದ ನಿತ್ಯಾನಂದ ತಮ್ಮ ಮನೆಗಿಂತ…