Month: November 2024

ಸೀನಿಯರ್ ಛೆಂಬರ್ ಇಂಟರ್ನ್ಯಾಷನಲ್ ಕಮ್ಮರಡಿ ಉದ್ಘಾಟನೆ.!

ದಿನಾಂಕ 27- 11- 24ರಂದು ಕಮ್ಮರಡಿ ಸೀನಿಯರ್ ಛೆಂಬರ್ ಇಂಟರ್ನ್ಯಾಷನಲ್ ಸಂಸ್ಥೆ ಕನ್ನಡ ಉದ್ಘಾಟನೆಯಾಯಿತು. ಸೀನಿಯರ್ ಛೆಂಬರ್ ರಾಷ್ಟ್ರ ಅಧ್ಯಕ್ಷರಾದ ಚಿತ್ರ ಕುಮಾರ್ ಉದ್ಘಾಟಿಸಿದರು.ನೂತನ ಕಮ್ಮರಡಿ ಸೀನಿಯರ್ ಚೇಂಬರ್ ಅಧ್ಯಕ್ಷರಾದ ಹೊನಗಾರು ಯು.ಎಸ್ ಶಿವಪ್ಪ ಇವರಿಗೆ ತೀರ್ಥಹಳ್ಳಿ ಸೀನಿಯರ್ ಛೆಂಬರ್ ಅಧ್ಯಕ್ಷರಾದ…

ವಾಲಿಬಾಲ್ ನಲ್ಲಿ ಗುಡ್ಡೆಕೇರಿ ಶಾಲೆಯ ವಿದ್ಯಾರ್ಥಿನಿ ತನು ಕೆ ಸಿ ಹೆಗ್ಡೆಗೆ ರಾಷ್ಟ ಮಟ್ಟದಲ್ಲಿ ತೃತೀಯ ಸ್ಥಾನ..!!

ಬೆಂಗಳೂರಿನ ಶ್ರೀ ಕಂಠೀರವ ಸ್ಟೇಡಿಯಂ ನಲ್ಲಿ ನಡೆದ 26ನೇ ರಾಷ್ಟ್ರ ಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ ದಲ್ಲಿ ಶ್ರೀ ಧರ್ಮಸ್ಥಳ ಮಜುನಾಥೇಶ್ವರ ಕ್ರೀಡಾ ಸಂಘದ ವಿದ್ಯಾರ್ಥಿ ಅದ ತನು ಕೆ ಸಿ ಹೆಗ್ಡೆ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ರಾಷ್ಟ್ರ ಮಟ್ಟದಲ್ಲಿ…

ಕನ್ನಡ ಸಾಹಿತ್ಯ ಪರಿಷತ್ತು ಆಗುಂಬೆ ಘಟಕ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ..!!

ಕನ್ನಡ ಸಾಹಿತ್ಯ ಪರಿಷತ್ತು ಆಗುಂಬೆ ಹೋಬಳಿ ಘಟಕ ಕಮ್ಮರಡಿ, ಲಯನ್ಸ್ ಕ್ಲಬ್ ಕನ್ನಡ, ಸಾಹಿತ್ಯ ಮತ್ತುಸಾಂಸ್ಕೃತಿಕ ವೇದಿಕೆ ತೀರ್ಥಹಳ್ಳಿ, ಕರ್ನಾಟಕ ಜಾನಪದ ಪರಿಷತ್ತು ತೀರ್ಥಹಳ್ಳಿ, ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕಮ್ಮರಡಿ ಘಟಕ, ಸ್ವಯಂ ಸೇವಾ ಟ್ರಸ್ಟ್ ಕಮ್ಮರಡಿ ಇವರ ಸಹಯೋಗದಲ್ಲಿ ದಿ.…

ಕೊರೆವ ಚಳಿಗೆ ಮಲೆನಾಡು ಹಾಗೂ ಬೆಂಗಳೂರು ಗಡ ಗಡ!

ಮಲೆನಾಡು ಹಾಗೂ ಬೆಂಗಳೂರಿನಲ್ಲಿ ಉಷ್ಣಾಂಶ ಕುಸಿದಿದ್ದು ಮೈಕೊರೆಯುವ ಚಳಿಗೆ ಜನ ಮನೆಯಿಂದ ಹೊರ ಬರಲು ಹಿಂಜರಿಯುವಂತಾಗಿದೆ. ಸಾಮಾನ್ಯಕ್ಕಿಂತ ಈ ಬಾರಿ ಹೆಚ್ಚಿನ ಚಳಿ ಇದ್ದು, ಮುಂದಿನ ದಿನಗಳಲ್ಲಿ ತಾಪಮಾನ ಇನ್ನಷ್ಟು ಕುಸಿಯಬಹುದು.ಕನಿಷ್ಟ ತಾಪಮಾನ 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆ ಇದೆ.…

ತೀರ್ಥಹಳ್ಳಿ : ತುಂಗಾ ಸೇತುವೆ ಬಳಿ ಅಸ್ತಿ ಪಂಜರ ಪತ್ತೆ!

ತೀರ್ಥಹಳ್ಳಿ : ತುಂಗಾ ಕಾಮಾನು ಸೇತುವೆಯ ಕೆಳ ಭಾಗದಲ್ಲಿ ಕಮಾನಿಗೆ ಅಳವಡಿಸಲಾಗಿರುವ ಕಂಬದ ಕೆಳಗೆ ಅಸ್ತಿ ಪಂಜರವೊಂದು ಪತ್ತೆಯಾಗಿದೆ.ಮಳೆಗಾಲದ ಸಂದರ್ಭದಲ್ಲಿ ನೀರಿನ ಜೊತೆಗೆ ಬಂದು ಕಲ್ಲಿನ ಬಂಡೆಯ ಮಧ್ಯದಲ್ಲಿ ಸಿಲುಕಿಕೊಂಡಿರಬಹುದು ಎಂದು ಅಂದಾಜಿಸಲಾಗಿದ್ದು ತುಂಗಾ ನದಿ ಶೃಂಗೇರಿ ಭಾಗದಿಂದ ಹರಿಯುತ್ತಿದ್ದು ಆ…

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಸಂಭ್ರಮ!

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ನ.26ರಿಂದ 30ರ ವರೆಗೆ ಜರುಗಲಿದೆ. ಕಾರ್ತಿಕ ಮಾಸದ ಮಂಗಳ ಬಹುಳ ಏಕಾದಶಿಯಿಂದ ಅಮಾವಾಸ್ಯೆಯವರೆಗಿನ ಮಂಗಳಪರ್ವದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಲಕ್ಷದೀಪೋತ್ಸವ ಕಾರ್ಯಕ್ರಮದಲ್ಲಿ ಮಂಜುನಾಥ ಸ್ವಾಮಿಗೆ ನ.26:…

ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ!

ಸರ್ಕಾರಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಕಳಸ ತಾಲೂಕಿನ ಕಗ್ಗನಾಳ ಬಳಿ ನ.24ರ ಭಾನುವಾರ ನಡೆದಿದೆ. ಹೊರನಾಡಿನಿಂದ ಚಿಕ್ಕಮಗಳೂರಿಗೆ ಆಗಮಿಸುತ್ತಿದ್ದ ಸರ್ಕಾರಿ ಬಸ್ ಹಾಗೂ ಬಾಳೆಹೊನ್ನೂರಿನಿಂದ ಕಳಸಕ್ಕೆ…

ಉಪ ಚುನಾವಣೆ : ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಮೇಲುಗೈ!

ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚಾರಣೆ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಹಾಗೂ ಎನ್ ಡಿ ಎ ಅಭ್ಯರ್ಥಿ ನಿಖಿಲ್ ಕುಮಾರ ಸ್ವಾಮಿ ಮದ್ಯ ಭಾರಿ ಪೈಪೋಟಿ ನಡೆದಿದ್ದು ಕಾಂಗ್ರೆಸ್ ಅಭ್ಯರ್ಥಿ ಯೋಗೇಶ್ವರ್ ಮುನ್ನಡೆಯ ಸ್ಥಿರತೆ ಕಾಯ್ದುಕೊಂಡಿದ್ದು 22ಸಾವಿರಕ್ಕೂ ಹೆಚ್ಚು…

ರಾಜ್ಯಾದ್ಯಂತ 2,200 ಲೈನ್ ಮ್ಯಾನ್’ ಶೀಘ್ರದಲ್ಲಿ ನೇಮಕಾತಿ!

ರಾಜ್ಯಾದ್ಯಂತ 2,200 ಲೈನ್ ಮ್ಯಾನ್’ಗಳ ನೇಮಕಾತಿ ನಡೆಸಲಾಗುತ್ತದೆ ಎಂದು ಇಂಧನ ಸಚಿವ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಲೈನ್ಮ್ಯಾನ್ಗಳ ನೇಮಕಾತಿ ಏಕಕಾಲದಲ್ಲಿ ನಡೆಯದೆ, ಒಂದು ಕಡೆ ಅರ್ಜಿ ಸಲ್ಲಿಸಿದವರು ಮತ್ತೊಂದು ಜಿಲ್ಲೆಗೂ ಅರ್ಜಿ ಹಾಕುತ್ತಿದ್ದರು. ಉದ್ಯೋಗ ಪಡೆದವರು ಕರ್ತವ್ಯಕ್ಕೆ ಗೈರಾಗುತ್ತಿದ್ದರು. ಮುಂದೆ,…

ಹೆಚ್ ಎಸ್ ಆರ್ ಪಿ ಅಳವಡಿಸದ ವಾಹನ ಸವಾರರಿಗೆ ಬಿಗ್ ರಿಲೀಫ್!

ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಫ್ಲೈಟ್(HSRP) ಅಳವಡಿಸದ ವಾಹನ ಸವಾರರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ತಿಳಿಸಿದೆ.ಈ ವೇಳೆ ಮೇಲ್ಮನವಿಗಳ ವಿಚಾರಣೆ ನಡೆಸಿದ ಮುಖ್ಯ…