Month: December 2024

ಎಳ್ಳಾಮಾವಾಸ್ಯೆ ಜಾತ್ರೆ : ತೀರ್ಥಸ್ನಾನ ಮಾಡಿ ಪುನೀತರಾದ ಭಕ್ತಗಣ

ತೀರ್ಥಹಳ್ಳಿ: ಪುರಾಣ ಪ್ರಸಿದ್ಧ ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವರ ಮೂರು ದಿನಗಳ ಎಳ್ಳಮಾವಾಸ್ಯೆ ಜಾತ್ರೆ ಆರಂಭವಾಗಿದ್ದು ಇದರ ಅಂಗವಾಗಿ ಡಿ 30 ರಂದು ತುಂಗಾನದಿಯಲ್ಲಿರುವ ಪರಶುರಾಮ ಕೊಂಡದಲ್ಲಿ ಸಾವಿರಾರು ಭಕ್ತರು ತೀರ್ಥ ಸ್ನಾನ ಮಾಡಿ ಪುನೀತರಾದರು.ಮುಂಜಾನೆ ಶ್ರೀ ರಾಮೇಶ್ವರ ದೇವರ ಪಲ್ಲಕ್ಕಿ…

ಎಳ್ಳಾಮಾವಾಸ್ಯೆ ಹಾಗೂ ಹೊಸ ವರ್ಷಕ್ಕೆ ಪೊಲೀಸ್ ಇಲಾಖೆಯ ಸೂಚನೆಗಳೇನು?

ಜಾತ್ರೆಯಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಇರಿಸಿದ್ದು ಎಲ್ಲಾ ಸಾರ್ವಜನಿಕರು ಸಭ್ಯತೆಯಿಂದ ನಡೆದುಕೊಳ್ಳುವುದು ಜಾತ್ರೆಯಲ್ಲಿ ಪುಂಡಾಟಿಕೆ ಮತ್ತು ಇತರೆ ರೀತಿಯ ಕಾನೂನು ಬಾಹಿರ ಚಟುವಟಿಕೆಗಳನ್ನು ನಡೆಸತಕ್ಕದ್ದಲ್ಲ. ಅಂತಹ ಚಟುವಟಿಕೆಗಳು ಕಂಡು ಬಂದಲ್ಲಿ ಕೂಡಲೇ ಪೊಲೀಸ್ ಠಾಣೆ 112/ ಮೇಲಾಧಿಕಾರಿಗಳ ಗಮನಕ್ಕೆ ತನ್ನಿ. ತುಂಗಾ…

ತೀರ್ಥಹಳ್ಳಿಯ ಹೆಮ್ಮೆಯಪುತ್ರ ಶ್ರೀ ಅಶೋಕ್ ಪುರೋಹಿತ್ ಮಾಯನಗರಿ ಮುಂಬೈಯಲ್ಲಿ ನೂತನ ಜ್ಯೋತಿಷ್ಯಾಲಯದ ಕಾರ್ಯಾಲಯ ಶುಭಾರಂಭ

ಅನರ್ಘ್ಯ ಜೋತಿಷ್ಯರತ್ನ ವಾಸ್ತು ಶಾಸ್ತ್ರಜ್ಞ ಶ್ರೀ ಅಶೋಕ್ ಪುರೋಹಿತ್ ಇವರ ನೂತನ ಜ್ಯೋತಿಷ್ಯಾಲಯವು ದಿನಾಂಕ 29-12-2024 ನೇ ಭಾನುವಾರ ದಿನ ಶುಭಾರಂಭಕ್ಕೆ ವಿಷೇಶವಾಗಿ ಆಹ್ವಾನಿತರಾಗಿ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯ ಶ್ರೀ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಮಹಾ ಸ್ವಾಮೀಜಿಯವರು ಹಾಗೂ…

ಹೊಸ ವರ್ಷ ಸಂಭ್ರಮಾಚರಣೆ : ಎಸ್ ಪಿ ಮಿಥುನ್ ಕುಮಾರ್ ನೇತೃತ್ವದಲ್ಲಿ ಸಭೆ!

ಶಿವಮೊಗ್ಗ :2025ರ ಹಿನ್ನೆಲೆಯಲ್ಲಿ ಈ ದಿನ ದಿನಾಂಕ 26-12-2024 ರಂದು ಸಂಜೆ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ, ಮಿಥುನ್ ಕುಮಾರ್ ಜಿ.ಕೆ, ಐಪಿಎಸ್, ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ, ಶಿವಮೊಗ್ಗ ಜಿಲ್ಲೆಯ ಎಲ್ಲಾ ಹೋಂ ಸ್ಟೇ, ಹೋಟೆಲ್,…

ಸೇನಾವಾಹನ ದುರಂತ : ಮೂವರು ಯೋಧರು ಹುತಾತ್ಮ

ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ದುರಂತದಲ್ಲಿ ಹುತಾತ್ಮರಾದ ಕರ್ನಾಟಕದ ಸೈನಿಕರ ಪಾರ್ಥಿವ ಶರೀರಗಳು ಆಗಮಿಸಿದೆ. ಜಮ್ಮುವಿನ ಕಾಶ್ಮೀರ್ ಪುಂಚ್‌ ಗಡಿ ರೇಖೆಯ ಬಳಿ ನಡೆದ ಸೇನಾವಾಹನ ದುರಂತದಲ್ಲಿ ಮರಾಠಾ ರೆಜಮೇಂಟ್‌ನ ಐವರು ಯೋಧರ ಹುತಾತ್ಮರ ಪೈಕಿ ಉಡುಪಿ ಜಿಲ್ಲೆ, ಕುಂದಾಪುರ ತಾಲೂಕು…

ಲಂಚ ಸ್ವೀಕರಿಸುವ ವೇಳೆ ಸಿಕ್ಕಿಬಿದ್ದ ಪಿಡಿಒ

ಖಾತೆ ಬದಲಾವಣೆ ಮಾಡಲು ವ್ಯಕ್ತಿಯೊಬ್ಬರಿಂದ ಸೊರಬ ತಾಲೂಕಿನ ಇಂಡುವಳ್ಳಿ ಗ್ರಾಮದ ಪಿಡಿಓ ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.ಸೊರಬ ತಾಲೂಕಿನ ಇಂಡುವಳ್ಳಿ ಗ್ರಾಮದ ಪಿಡಿಓ ಈಶ್ವರಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿ.ಮೊಹಮ್ಮದ್‌…

ಜಿಲ್ಲಾ ಮಟ್ಟ ಪ್ರತಿಭಾ ಕಾರಂಜಿಯಲ್ಲಿ ಆರಾಧ್ಯ ಗೆ ದ್ವಿತೀಯ ಸ್ಥಾನ.!

ತರೀಕೆರೆ ತಾಲ್ಲೂಕಿನ ಬೀರೂರು ವಲಯ ಬಳ್ಳಾವರದಲ್ಲಿ ನಡೆದ ಚಿಕ್ಕಮಗಳೂರು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಅಭಿನಯ ಗೀತೆ ಸ್ಪರ್ಧೆಯಲ್ಲಿ ಕೊಪ್ಪ ತಾಲ್ಲೂಕನ್ನು ಪ್ರತಿನಿಧಿಸಿದ್ದ ನಿಲುವಾಗಿಲಿನ ಅನ್ನಪೂರ್ಣೇಶ್ವರಿ ವಿದ್ಯಾಮಂದಿರದ 7ನೇ ತರಗತಿಯ ವಿದ್ಯಾರ್ಥಿನಿ ಕುಮಾರಿ ಆರಾಧ್ಯ ಜೆಪಿ ಇವಳು ದ್ವಿತೀಯ ಸ್ಥಾನ ಪಡೆದಿದ್ದಾಳೆ.…

ನೋ ಡಿಟೆನ್ಷನ್ ಪಾಲಿಸಿ’ಯನ್ನ ರದ್ದು ಪಡಿಸಿದ ಕೇಂದ್ರ ಸರ್ಕಾರ.!

5 ಮತ್ತು 8 ನೇ ತರಗತಿಗಳ ‘ನೋ ಡಿಟೆನ್ಷನ್ ಪಾಲಿಸಿ’ಯನ್ನ ಕೇಂದ್ರ ಸರ್ಕಾರ ರದ್ದುಪಡಿಸಿದ್ದು, ಅಗತ್ಯ ಮಾನದಂಡಗಳನ್ನ ಪೂರೈಸದಿದ್ದರೆ ಶಾಲೆಗಳು ವಿದ್ಯಾರ್ಥಿಗಳನ್ನ ಅನುತ್ತೀರ್ಣಗೊಳಿಸಲು ಅವಕಾಶ ನೀಡುತ್ತದೆ.ಹೊಸ ತಿದ್ದುಪಡಿಗಳು 5 ಮತ್ತು 8 ನೇ ತರಗತಿಯ ವಿದ್ಯಾರ್ಥಿಗಳಿಗೆ ನಿಯಮಿತ ಪರೀಕ್ಷೆಗಳನ್ನು ನಡೆಸಲು ರಾಜ್ಯಗಳಿಗೆ…

ಶಿವಮೊಗ್ಗ :ಹಣಗೆರೆ ಲಾಡ್ಜ್ ನಲ್ಲಿ ಯುವತಿ ಕೊಲೆ

ಶಿವಮೊಗ್ಗ: ಜಿಲ್ಲೆಯ ಹಣಗೆರೆಕಟ್ಟೆಯ ಲಾಡ್ಜ್‌ನಲ್ಲಿ ಏಪ್ರಿಲ್ 04 ರಂದು ಶಿವಮೊಗ್ಗದ ಬಾಪೂಜಿ ನಗರದ ಉಮಾ ಎಂಬ ಯುವತಿಯ ಕೊಲೆ ನಡೆದಿದ್ದು, ಆರೋಪಿಯನ್ನ ಮಾಳೂರು ಪೊಲೀಸ್‌ ಠಾಣೆಯ ಪೊಲೀಸರು ಬರೋಬ್ಬರಿ 8 ತಿಂಗಳ ಬಳಿಕ ಬಂಧಿಸಿದ್ದಾರೆ.ಆರೋಪಿ ತಮ್ಮನ ಅರೋಗ್ಯ ವಿಚಾರಿಸಲು ಬಂದಾಗ ಸಿಕ್ಕಿಹಾಕಿಕೊಂಡಿದ್ದಾನೆ.…