ಗಂಭೀರ ಕಾಯಿಲೆಯಿಂದ ಬಳಲುವ ರೋಗಿಗಳಿಗೆ ದಯಮರಣಕ್ಕೆ ಅವಕಾಶ
ರಾಜ್ಯದಲ್ಲಿ ಗಂಭೀರ ಖಾಯಿಲೆಯಿಂದ ಬಳಲುತ್ತಿರುವಂತ ರೋಗಿಗಳಿಗೆ ದಯಾಮರಣಕ್ಕೆ ಅವಕಾಶ ನೀಡಿ ಸರ್ಕಾರ ಆದೇಶಿಸಿದೆ.ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದ್ದು, ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಸಿಕೊಳ್ಳದೇ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿದ್ದವರಿಗೆ ದಯಾಮರಣಕ್ಕೆ ಅವಕಾಶವನ್ನು ನೀಡಿದೆ.ಸುಪ್ರೀಂ…
