ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ : ಕಠಿಣ ಕಾನೂನು ಕ್ರಮ ಜಾರಿ ಮಾಡುತ್ತಾ ಸರ್ಕಾರ!
ಕೆಲ ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲಗಾರರನ್ನು ಪರಿ ಪರಿಯಾಗಿ ಕಾಡಿಸುತ್ತಿದ್ದು,ಕಷ್ಟದಲ್ಲಿದ್ದ ಕಡು ಬಡವರು, ಸಣ್ಣ ಪುಟ್ಟ ವ್ಯಾಪಾರಸ್ಥರು ಕಂಗೆಟ್ಟಿದ್ದು ಈ ಬಗ್ಗೆ ಸುದ್ದಿ ಮಾಧ್ಯಮಗಳು ದಿನೇ ದಿನೇ ವರದಿ ಬಿತ್ತರಿಸುತ್ತಿವೆ. ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದ್ದು,…
