ರಾಜ್ಯ ಸರ್ಕಾರದ ಸಭೆ, ಸಮಾರಂಭದಲ್ಲಿ ಶಿಷ್ಟಾಚಾರ ಪಾಲನೆ ಕಡ್ಡಾಯ!
ರಾಜ್ಯ ಸರ್ಕಾರದ ಸಭೆ, ಸಮಾರಂಭಗಳ ಆಯೋಜನೆಯಲ್ಲಿ ಕಡ್ಡಾಯವಾಗಿ ಶಿಷ್ಟಾಚಾರಗಳನ್ನು ಪಾಲಿಸಬೇಕು. ಒಂದು ವೇಳೆ ಪಾಲಿಸದೇ ಇದ್ದರೇ ಅಂತಹ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರು ಆದೇಶ…
