Month: February 2025

ಪಾಕ್ ವಿರುದ್ಧ ಭಾರತ ತಂಡದ ಭರ್ಜರಿ ಗೆಲುವು!

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ ವನ್ನು 6 ವಿಕೆಟ್ ಗಳಿಂದ ಸೋಲಿಸಿದ್ದಾರೆ.ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 49.4 ಓವರ್‌ಗಳಲ್ಲಿ 241 ರನ್‌ಗಳಿಗೆ ಸರ್ವಪತನ ಕಂಡಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ…

ತೀರ್ಥಹಳ್ಳಿಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆ

ತೀರ್ಥಹಳ್ಳಿ : ದಿನಾಂಕ:-23-02-2025 ರಂದು ಬೆಳಗ್ಗೆ 10-15 ಕ್ಕೆ ಪಿರ್ಯಾದಿದಾರರು ಠಾಣೆಗೆ ಹಾಜರಾಗಿ ನೀಡಿದ ಲಿಖಿತ ದೂರಿನ ಸಾರಾಂಶ ಪಿರ್ಯಾದಿದಾರರು 15ವರ್ಷಗಳಿಂದ ಕೂಲಿ ಕೆಲಸಕ್ಕಾಗಿ ತೀರ್ಥಹಳ್ಳಿಗೆ ಬಂದಿದ್ದು, ತಾಲೂಕಿನ ಮೇಳಿಗೆ ಸಮೀಪದ ಹೊನ್ನೇಕಣದಲ್ಲಿ, ಟೆಂಟ್ ಹಾಕಿಕೊಂಡು ಸಂಸಾರದೊಂದಿಗೆ ವಾಸವಾಗಿದ್ದು, ಈ 9…

ತೀರ್ಥಹಳ್ಳಿ : 15ನೇ ಮೈಲಿಗಲ್ಲು ಬಳಿ ಕಾರು ಮತ್ತು ಬೈಕ್ ನಡುವೆ ಅಪಘಾತ

ತೀರ್ಥಹಳ್ಳಿ : ತಾಲೂಕಿನ 15ನೇ ಮೈಲಿಗಲ್ಲು ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ನಲ್ಲಿದ್ದ ಸುಬ್ಬಯ ಕಾಲೇಜು ಹುಡುಗರಿಬ್ಬರ ಕಾಲು ಮುರಿದು ಹೋದ ಘಟನೆ ಇಂದು ಸಂಜೆ 5 45 ರ ಸಮಯದಲ್ಲಿ ನಡೆದಿದೆ. ಸದ್ಯ ಇಬ್ಬರನ್ನು ಮೆಗ್ಗನ್…

ಕುಡುಮಲ್ಲಿಗೆ ಬಳಿ ಭೀಕರ ಅಪಘಾತ

ತೀರ್ಥಹಳ್ಳಿ :ಲಾರಿ ಮತ್ತು ಬೈಕ್ ನಡುವೆ ಬೀಕರ ಅಪಘಾತ ಸಂಭವಿಸಿದ್ದು, ಒಬ್ಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೊಬ್ಬ ಯುವಕನ ಸ್ಥಿತಿ ಗಂಭೀರವಾಗಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಕುಡುಮಲ್ಲಿಗೆಯ ಬಳಿ ಇಂದು ಮದ್ಯಾಹ್ನ ಸು 3:50 ರ ಸಮಯದಲ್ಲಿ ನಡೆದಿದೆ. ಬಾಗಲಕೋಟೆಯಿಂದ ಇಬ್ಬರು…

ಚಂಗಾರು ಶಾಲೆಯಲ್ಲಿ ಕಲಿಕಾ ಹಬ್ಬದ ರಂಗು!

ತೀರ್ಥಹಳ್ಳಿ : ತಾಲೂಕಿನ ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಚಂಗಾರಲ್ಲಿ 2024 – 2025 ಸಾಲಿನ ಕ್ಲಸ್ಟರ್ ಹಂತದ ಕಲಿಕಾ ಹಬ್ಬವನ್ನು ಏರ್ಪಡಿಸಲಾಗಿತ್ತು, ಕಲಿಕಾ ಹಬ್ಬದ ಉದ್ಘಾಟನೆಯನ್ನು ಹೊನ್ನೇತಾಳು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಕೋಟೆಗುಡ್ಡೆ…

ಬೇಗಾರುನಲ್ಲಿ ಬೆಂಕಿ ಅವಘಡ

ಚಿಕ್ಕಮಗಳೂರು : ಜಿಲ್ಲೆಯ ಶೃಂಗೇರಿ ತಾಲೂಕು ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೀಗ ಗ್ರಾಮದ ಕುಂಜಳ್ಳಿ ನಾರಾಯಣ ಶೆಟ್ಟರ ಭತ್ತದ ಕುತ್ತರೆ ಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಬೂದಿಯಾಗಿದ್ದು ಸದ್ಯ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ. ಘಟನಾ ಸ್ಥಳಕ್ಕೆ…

ಸಕ್ರೆಬೈಲು ಬಳಿ ಮೂವರ ಮೃತದೇಹ ಪತ್ತೆ!

ಶಿವಮೊಗ್ಗ : ಸಕ್ರೆಬೈಲು ಸಮೀಪದ ತುಂಗಾ ನದಿಯಲ್ಲಿ ಓರ್ವ ಮಹಿಳೆ ಸೇರಿದಂತೆ ಇಬ್ಬರು ಪುರುಷರ ಮೃತದೇಹ ಪತ್ತೆಯಾಗಿದ್ದು, ತುಂಗಾ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳು ಕೊಳೆತ ಸ್ಥಿತಿಯಲ್ಲಿದ್ದು ತುಂಗಾ ನಗರ ಠಾಣೆ ಪೊಲೀಸರು…

ತೀರ್ಥಹಳ್ಳಿ ಪತ್ರಕರ್ತರಿಂದ ಪ್ರಯಾಗ್ ರಾಜ್ ಪ್ರಯಾಣ ಯಶಸ್ವಿ!

ತೀರ್ಥಹಳ್ಳಿ : 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳಕ್ಕೆ ತೀರ್ಥಹಳ್ಳಿ ಪತ್ರಕರ್ತರಾದ ಶ್ರೀಕಾಂತ್ ವಿ ನಾಯಕ್ ಹಾಗೂ ಅಕ್ಷಯ್ ಕುಮಾರ್ ಹಾಗೂ ಸ್ನೇಹಿತರು ಭೇಟಿ ನೀಡಿ ಯಾತ್ರೆಯನ್ನು ಯಶಸ್ವಿಯಾಗಿ ಮುಗಿಸಿ ಬಂದಿದ್ದಾರೆ. ತೀರ್ಥಹಳ್ಳಿಯಿಂದ ಶನಿವಾರ ಬೆಳಗ್ಗೆ ಸ್ವಂತ ವಾಹನದಲ್ಲಿ ಹೊರಟಿದ್ದ ಸ್ನೇಹಿತರು…

400 ಮೀ ಓಟದಲ್ಲಿ ಶಿಕ್ಷಕಿ ಜ್ಯೋತಿಗೆ ದ್ವಿತೀಯ ಸ್ಥಾನ!

ಶಿವಮೊಗ್ಗ : ಜಿಲ್ಲೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬಾಳೆಹಳ್ಳಿಯ ಶಿಕ್ಷಕಿ ಜ್ಯೋತಿಯವರು ಚಂಡಿಗಡ್ ನಲ್ಲಿ ನಡೆದ ಅಖಿಲ ಭಾರತ ನಾಗರೀಕ ಸೇವಾ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಂಡದಿಂದ ಜ್ಯೋತಿಯವರು ಕರ್ನಾಟಕವನ್ನ ಪ್ರತಿನಿಧಿಸಿ 400 ಮೀ ಓಟದಲ್ಲಿ…

ತೀರ್ಥಹಳ್ಳಿ : ಡೆತ್ ನೋಟ್ ಬರೆದಿಟ್ಟು ವಿವಾಹಿತೆ ನೇಣಿಗೆ ಶರಣು!

ತೀರ್ಥಹಳ್ಳಿ: ವಿವಾಹಿತ ಮಹಿಳೆಯೊಬ್ಬರು ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಘಟನೆ ಪಟ್ಟಣದ ಬೆಟ್ಟಮಕ್ಕಿ ಬಡಾವಣೆಯಲ್ಲಿ ಗುರುವಾರ ಮಧ್ಯಾಹ್ನ ನಡೆದಿದೆ. ಶ್ರೀನಿಧಿ (24)ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಕಳೆದ ಒಂದೂವರೆ ವರ್ಷದ ಹಿಂದೆ ವಿವಾಹವಾಗಿತ್ತು,ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳದಲ್ಲಿ…