Month: April 2025

ಕಾಂಗ್ರೆಸ್ ಕಾರ್ಯಕರ್ತ ಮಂಜುನಾಥ್ ಶೆಟ್ಟಿಗೆ ರಾಷ್ಟ್ರೀಯ ಪ್ರಶಸ್ತಿ!

ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಶಿವರಾಜ್ ಪುರ ದ ಮುಳುಬಾಗಿಲು ಗ್ರಾಂ ಪಂ ಸದಸ್ಯರಾದ ಡಾ ಮಂಜುನಾಥ್ ಶೆಟ್ಟಿ ಇವರಿಗೆ 2025-25 ನೇ ಸಾಲಿನ ಅತ್ಯುತ್ತಮ ರಾಷ್ಟ್ರೀಯ ರತ್ನ ಪ್ರಶಸ್ತಿ ಯನ್ನು ಬೆಂಗಳೂರಿನಲ್ಲಿ ಕರ್ನಾಟಕ ನೇತಾಜಿ ಚಾರಿಟಬಲ್ ಟ್ರಸ್ಟ್ ವತಿಯಿಂದ…

ತೀರ್ಥಹಳ್ಳಿ : ದೀಕ್ಷಾ ಆರ್ ರಾಜ್ಯಕ್ಕೆ ಪ್ರಥಮ!

ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ದೀಕ್ಷಾ ಆರ್. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.ತೀರ್ಥಹಳ್ಳಿಯ ಬೆಟ್ಟಮಕ್ಕಿ ನಿವಾಸಿ, ರಾಘವೇಂದ್ರ ಕಲ್ಕೂರ್ ಹಾಗೂ ಉಷಾ ದಂಪತಿಗಳ ಪುತ್ರಿ ದೀಕ್ಷಾ ತೀರ್ಥಹಳ್ಳಿಯ ವಾಗ್ದೇವಿ ಪಿ.ಯು.ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದರು.…

ಶಿವಮೊಗ್ಗ : 7 ತರಗತಿ ವಿದ್ಯಾರ್ಥಿ ನೇಣಿಗೆ ಶರಣು!

ಶಿವಮೊಗ್ಗ :ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಸವಾನಿಯಲ್ಲಿ 7 ತರಗತಿಯಲ್ಲಿ ವ್ಯಾಸಂಗ ಮಾಡುತಿದ್ದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇಂದು ಶಾಲೆಯಲ್ಲಿ ಸಮುದಾಯದತ್ತ ಶಾಲೆ ಕಾರ್ಯಕ್ರಮ ನಡೆದಿದ್ದು, ವಿದ್ಯಾರ್ಥಿಗಳಿಗೆ ಮಾರ್ಕ್ಸ್ ಕಾರ್ಡ್ ಕೊಟ್ಟಿದ್ದು ಈ ವೇಳೆ ಇಂಚರ ಎಂಬ ಹುಡುಗಿ ಮಾರ್ಕ್ಸ್…

ಇಂದು ದ್ವಿತೀಯ ಪಿಯುಸಿ ಫಲಿತಾಂಶ!

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಹೊರ ಬೀಳುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಪಾಲಕರು ಕಾತುರದಿಂದ ಕಾಯುತ್ತಿದ್ದಾರೆ.ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ-1 ಪರೀಕ್ಷೆ ಫಲಿತಾಂಶ ಏ. 8ರ ಮದ್ಯಾಹ್ನ 12 30ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು…

ಶಿವಮೊಗ್ಗ : ಮೀನು ಹಿಡಿಯಲು ಹೋಗಿ ಐವರು ಮಕ್ಕಳು ನಾಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ !

ಶಿವಮೊಗ್ಗದಲ್ಲಿ ಘೋರವಾದ ದುರಂತ ಸಂಭವಿಸಿದೆ ಕಾಲುವೆಯಲ್ಲಿ ಮೀನು ಹಿಡಿಯಲು ಹೋದ ಐವರು ಮಕ್ಕಳು ನಾಪತ್ತೆ ಆಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಕುಮಾರಿ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಕಾಲುವೆಯಲ್ಲಿ ಮೀನು ಹಿಡಿಯಲು ಹೋದಾಗಲೇ ಒಂದು ದುರಂತ ಸಂಭವಿಸಿದೆ.ಶಿವಮೊಗ್ಗ ಜಿಲ್ಲೆಯ ಭದ್ರಾವತಿ…

ಅಯೋದ್ಯೆಯ ಶ್ರೀ ರಾಮನ ಹಣೆಗೆ ತಿಲಕವಿಟ್ಟ ಸೂರ್ಯದೇವ!

ದೇಶದಾದ್ಯಂತ ಜನರು ರಾಮನವಮಿ ದಿನವನ್ನು ಶ್ರದ್ಧಾ ಭಕ್ತಿಯಿಂದ ಆಚರಿಸುತ್ತಿದ್ದಾರೆ. ಶ್ರೀ ರಾಮನ ದೇವಸ್ಥಾನಗಳಲ್ಲಿ ಭಕ್ತಸಾಗರವೇ ಹರಿದು ಸೇರಿದ್ದು ವಿಶೇಷ ಇದೇ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಬಳಿಕ ರಾಮ ನವಮಿ ಇನ್ನಷ್ಟು ವೈಭವದಿಂದ ನಿಷ್ಠೆಯಿಂದ ಆಚರಿಸಲಾಗಿದ್ದು, ಸೂರ್ಯ ದೇವರು ಸ್ವತಃ…

ತೀರ್ಥಹಳ್ಳಿ : ಸಿಡಿಲು ಬಡಿದು 93 ಚೀಲ ಅಡಿಕೆ ಹಾನಿ

ತೀರ್ಥಹಳ್ಳಿ : ತಾಲೂಕಿನ ಮೇಗರವಳ್ಳಿ ಮೂಡುವಲ್ಲಿ ರ ರಜತ್ ಹೆಗಡೆ ಅವರ ಮನೆಯ ಒಂದು ಭಾಗಕ್ಕೆ ಶನಿವಾರ ಸಂಜೆ ಸಿಡಿಲು ಬಡಿದ ಪರಿಣಾಮ ಮನೆಯಲ್ಲಿದ್ದ 93 ಚೀಲ ಅಡಿಕೆ ಸುಟ್ಟು ಹನಿಯಾಗಿದ್ದು ಜೊತೆಗೆ ಕೃಷಿ ಉಪಕರಣಗಳು ಸುಟ್ಟು ಕರಕಲಾಗಿದೆ. ಈ ಸಂಬಂಧ…

ರಾಜ್ಯದಲ್ಲಿ 3 ದಿನ ಭಾರಿ ಮಳೆ ಸಾಧ್ಯತೆ!

ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ವಿಜಯನಗರ, ತುಮಕೂರು, ಶಿವಮೊಗ್ಗ, ಹಾಸನ,…

ರಾಜ್ಯದ ಗ್ರಾಂ ಪಂ ನೌಕರರಿಗೆ ಸರ್ಕಾರ ಮಹತ್ವದ ಆದೇಶ!

ರಾಜ್ಯದ ಎಲ್ಲಾ ಗ್ರಾಮಪಂಚಾಯಿತಿ ಸಿಬ್ಬಂದಿಗಳು ಪಂಚತಂತ್ರ 2.0 ಮೊಬೈಲ್ ಆಪ್ ಮೂಲಕ ಇ-ಹಾಜರಾತಿಯನ್ನು ದಾಖಲಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳ ಸಿಬ್ಬಂದಿಗಳು (ಕರವಸೂಲಿಗಾರರು, ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್/ ಡಾಟಾ…

𝟐𝟓 – 𝟐𝟔ನೇ ಸಾಲಿನ ಶೈಕ್ಷಣಿಕ ಶಾಲಾ ಕರ್ತವ್ಯ ಹಾಗೂ ರಜಾ ವೇಳಾಪಟ್ಟಿ ಬಿಡುಗಡೆ!

2025-26 ಶೈಕ್ಷಣಿಕ ಸಾಲಿನ ಶಾಲಾ ಕರ್ತವ್ಯದ ದಿನಗಳು, ರಜಾ ಅವಧಿಯ ವೇಳಾಪಟ್ಟಿ ಬಿಡುಗಡೆ ಮಾಡಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿನ ಚಟುವಟಿಕೆಗಳು ಮುಕ್ತಾಯವಾಗುತ್ತಲ್ಲಿದ್ದು, ಮುಂದಿನ 2025-26ನೇ ಸಾಲಿನ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಸದರಿ…