ಇ ಸ್ವತ್ತು ಮಾಲೀಕರ ಹೆಸರು ಸೇರ್ಪಡೆ ಬದಲಾವಣೆ ಗೆ ಶುಲ್ಕ ನಿಗದಿ?
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ, ಕಂದಾಯ ಭೂಮಿಗಳಲ್ಲಿ ವಾಸವಿದ್ದು, ಕರ್ನಾಟಕ ಭೂ ಕಂದಾಯ ಕಾಯ್ದೆಯ ಅನ್ವಯ ಸಕ್ರಮಗೊಂಡ ನಿವೇಶನ, ಮನೆಗಳಿಗೆ ನೀಡಿದ ಇ-ಸ್ವತ್ತುಗಳಲ್ಲಿ ಮಾಲೀಕರ ಹೆಸರು ಸೇರ್ಪಡೆ, ಬದಲಾವಣೆಗೆ ₹1,000 ಶುಲ್ಕ ವಿಧಿಸುವಂತೆ ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಸಕ್ರಮಗೊಂಡ ನಿವೇಶನ,…
