ಆರ್ ಸಿ ಬಿ ಗೆಲುವು : ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ!
ಸತತ 18 ವರ್ಷಗಳ ನಂತರ ಚೊಚ್ಚಲ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆಗೆ ಬಂದಿದ್ದ 10 ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ ಸಾವನ್ನಪ್ಪಿದ್ದಾರೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.ಟ್ರೋಫಿ ಗೆದ್ದ ತಂಡವನ್ನು ಕಣ್ತುಂಬಿಕೊಳ್ಳಲು…
