Month: July 2025

ಶಿವಮೊಗ್ಗ: ಎಣ್ಣೆ ಪಾರ್ಟಿ ಗಲಾಟೆಯಲ್ಲಿ ಯುವಕನ ಕೊಲೆ!

ಶಿವಮೊಗ್ಗ : ರಾತ್ರಿ ವೇಳೆ ಸ್ನೇಹಿತರು ಕುಡಿದು ಪಾರ್ಟಿ ಮಾಡುವಾಗ ಸ್ನೇಹಿತರ ನಡುವ ಮಾತಿನ ಚಕಮಕಿ ನಡೆದು ಗಲಾಟೆ ಹಂತಕ್ಕೆ ಹೋಗಿ ಸ್ನೇಹಿತನೇ ಕೊಲೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಬೊಮ್ಮನಕಟ್ಟೆ ಎ ಬ್ಲಾಕ್ ನ ಪವನ್ (28)ಕೊಲೆಯಾದ ಯುವಕನಗಿದ್ದು. ಸ್ನೇಹಿತರ…

ತೀರ್ಥಹಳ್ಳಿ : ಮನನೊಂದು ಬಾವಿಗೆ ಹಾರಿ ವ್ಯಕ್ತಿ ಆತ್ಮ ಹತ್ಯೆ

ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ತೀರ್ಥಹಳ್ಳಿ : ತಾಲೂಕಿನ ಆಗುಂಬೆಯ ಕೌರಿ ಹಕ್ಲು ಸಮೀಪದ ಹುಲ್ಕೋಡು ವಾಸಿ ಕರುಣಾಕರ ಭಟ್ (63) ಮನನೊಂದು ಮಂಗಳವಾರ ಸಂಜೆ ಬಾವಿಗೆ ಹಾರಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

ಬೈಕ್ ಅಪಘಾತ : ಮುಖ್ಯೋಪಾಧ್ಯಾಯರಾದ ಮಂಜಯ್ಯ ವಿಧಿವಶ!

ಶಿವಮೊಗ್ಗ : ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಶಿವಮೊಗ್ಗ ರಸ್ತೆಯ ಶಿವ ಮಂದಿರ ಸಮೀಪದಲ್ಲಿ ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸರ್ಕಾರಿ ಮುಖ್ಯ ಶಿಕ್ಷಕ ಅರಸಾಳು ಗ್ರಾಮದ ನಿವಾಸಿ ಮಂಜಯ್ಯ (59) ಸ್ಥಳದಲ್ಲೇ ಸಾವನಪ್ಪಿದ್ದಾರೆ. ಕೋಟೆ ತಾರೀಗ ಸರ್ಕಾರಿ…

ತೀರ್ಥಹಳ್ಳಿ ಜೆ ಸಿ  ಆಸ್ಪತ್ರೆಯಿಂದ ಆರು ವೈದ್ಯರ ವರ್ಗಾವಣೆ!

ತೀರ್ಥಹಳ್ಳಿ : ಸರ್ಕಾರಿ ಆಸ್ಪತ್ರೆಯಾಗಿರುವ ಜಯಚಾಮರಾಜೇಂದ್ರ ಆಸ್ಪತ್ರೆಯಿಂದ ಪ್ರಮುಖ ಆರು ವೈದ್ಯರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.. ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಗಣೇಶ್, ಮಕ್ಕಳ ತಜ್ಞರಾಗಿದ್ದ ಡಾ. ಪ್ರಭಾಕರ್ ಹಾಗೂ ಕಣ್ಣಿನ ತಜ್ಞರಾಗಿದ್ದ ಡಾ. ಮಹಿಮಾ, ಮೂಳೆ ತಜ್ಞರಾದ ಡಾ.ನಿಶ್ಚಲ್,…

ಲೋಡ್ ಮಾಡುವ ವೇಳೆ ಟಿಂಬರ್‌ ನಾಟ ಬಿದ್ದು ವ್ಯಕ್ತಿ ಸಾವು!

ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ದೇವಂಗಿ ಬಳಿ ಟಿಂಬರ್‌ ನಾಟ ಲೋಡ್ ಮಾಡುವ ವೇಳೆ ನಾಟ ಬಿದ್ದು ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಸೋಮವಾರ ಸಂಜೆ ನಡೆದಿದೆ. ಮೃತರನ್ನು ಸಕ್ರೆಬೈಲು ನಿವಾಸಿ, ಯೋಗೇಶ್ (50) ಎಂದು ಗುರುತಿಸಲಾಗಿದೆ. ಯೋಗೇಶ್ ಸೋಮವಾರ ಸಂಜೆ…

ರಾಜ್ಯದ ಎಲ್ಲಾ ಶಾಲಾ – ಕಾಲೇಜಿನಲ್ಲಿ ಶಾಲಾ ಮಕ್ಕಳ ರಕ್ಷಣಾ ಸಮಿತಿ ರಚನೆಗೆ ಸರ್ಕಾರ ಆದೇಶ!

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಸಮಿತಿ 2016ರ ಮಾದರಿ ಮತ್ತು ಮಾನದಂಡದಂತೆ ರಾಜ್ಯದ ಪ್ರತಿಯೊಂದು ಶಾಲೆ /ಪದವಿ ಪೂರ್ವ ಕಾಲೇಜು/ ಶಿಕ್ಷಣ ಸಂಸ್ಥೆ /ಶಿಕ್ಷಣ ರಹಿತ ವಸತಿ ನಿಲಯ /ಮಕ್ಕಳ ಪೋಷಣ ಮತ್ತು ರಕ್ಷಣಾ ಸಂಸ್ಥೆಗಳು ಶಿಕ್ಷಣ ಸಹಿತ ವಸತಿ ಶಾಲೆಗಳಲ್ಲಿ…

ಆನ್ಲೈನ್ ಬೆಟ್ಟಿಂಗ್, ಗ್ಯಾಂಬ್ಲಿಂಗ್ ಗೆ ಕಡಿವಾಣ: ರಾಜ್ಯಸರ್ಕಾರ ನೂತನ ಮಸೂದೆ ಏನು

ಕಳೆದ ಎರಡು ದಿನಗಳ ಹಿಂದೆ ದಾವಣಗೆರೆಯಲ್ಲಿ ಆನ್ಲೈನ್ ಬೆಟ್ಟಿಂಗ್ ಗೇಮ್ ಗೆ 18 ಲಕ್ಷ ಸಾಲ ಮಾಡಿಕೊಂಡಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ನಡೆದಿತ್ತು. ಇದೀಗ ರಾಜ್ಯದಲ್ಲಿ ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ ಹಾವಳಿಗೆ ಕಡಿವಾಣ ಹಾಕಲು ರಾಜ್ಯ…

ರಾಜ್ಯದ ಎಲ್ಲಾ ಶಾಲೆಯ ಗೋಡೆ ಮೇಲೆ ಮಕ್ಕಳ ಸಹಾಯವಾಣಿ ಬರೆಯುವುದು ಕಡ್ಡಾಯ!

ರಾಜ್ಯದ ಎಲ್ಲಾ ಶಾಲೆಗಳ ಗೋಡೆಗಳ ಮಕ್ಕಳ ಸಹಾಯವಾಣಿ-1098 ಕುರಿತು ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಪದವಿ ಪೂರ್ವ ಕಾಲೇಜುಗಳ ಕಟ್ಟಡಗಳ ಸೂಕ್ತ ಸ್ಥಳಗಳ ಮೇಲೆ ಗೋಡೆ ಬರಹ ಬರೆಸುವುದು ಕಡ್ಡಾಯ ಎಂದು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ…

ರಾಜ್ಯದಲ್ಲಿ ಇನ್ನು 5 ದಿನ ಭಾರಿ ಮಳೆ!

ಪೂರ್ವ ಅರಬ್ಬಿ ಸಮುದ್ರದಲ್ಲಿ ಉಂಟಾದ ಮೇಲೆ ಸುಳಿಗಾಳಿ ಇರುವ ಕಾರಣ ರಾಜ್ಯದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಇನ್ನೂ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಬೆಳಗಾವಿ, ಉತ್ತರಕನ್ನಡ, ದಕ್ಷಿಣಕನ್ನಡ, ರಾಯಚೂರು,…

ಶಿವಮೊಗ್ಗ: ಗಣೇಶ ಮೂರ್ತಿ,ನಾಗರ ವಿಗ್ರಹಕ್ಕೆ ಅಪಮಾನ!

ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ…