ಶಿವಮೊಗ್ಗ: ಗಣೇಶ ಮೂರ್ತಿ,ನಾಗರ ವಿಗ್ರಹಕ್ಕೆ ಅಪಮಾನ!
ಶಿವಮೊಗ್ಗದ ರಾಗಿಗುಡ್ಡದ ಬಂಗಾರಪ್ಪ ಬಡಾವಣೆಯಲ್ಲಿ ಅನ್ಯಕೋಮಿನ ಯುವಕರಿಂದ ಗಣಪತಿ ವಿಗ್ರಹ ಹಾಗೂ ನಾಗರ ಕಲ್ಲಿಗೆ ಅಪಮಾನ ಮಾಡಿರುವ ಆರೋಪ ಕೇಳಿಬಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಗಾರಪ್ಪ ಬಡಾವಣೆಯ ಮುಖ್ಯರಸ್ತೆಯಲ್ಲಿ ಇತ್ತೀಚೆಗೆ ಪ್ರತಿಷ್ಠಾಪನೆ ಮಾಡಿದ್ದ ಗಣಪತಿ ವಿಗ್ರಹಕ್ಕೆ ಒದ್ದು, ನಾಗರ…