ಶಿವಮೊಗ್ಗ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಅಭಿಷೇಕ್.ವಿ ನೇಮಕ
ಶಿವಮೊಗ್ಗ: ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ (Additional DC) ಅಭಿಷೇಕ್.ವಿ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈವರೆಗೂ ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿದ್ದಲಿಂಗ ರೆಡ್ಡಿ ಅವರ ಸ್ಥಾನಕ್ಕೆ ಅಭಿಷೇಕ್.ವಿ ಅವರನ್ನು ಸರ್ಕಾರ ನೇಮಿಸಿದೆ.ನೂತನ ಅಪರ ಜಿಲ್ಲಾಧಿಕಾರಿಯಾಗಿ ಅಭಿಷೇಕ್.ವಿ ಅವರು ಅಧಿಕಾರ ವಹಿಸಿಕೊಂಡಿದ್ದು, ಮುಂದಿನ…
