ಪೊಲೀಸ್ ಹಾಗೂ ಪಬ್ಲಿಕ್ ನಡುವೆ ಸೌಜನ್ಯದ ವರ್ತನೆ ಹೇಗಿರಬೇಕು – ಪೊಲೀಸ್ ಮಹಾನಿರ್ದೇಶಕರಾದ ಡಾ.ಎಂ.ಎ. ಸಲೀಂರವರ ಮಾರ್ಗಸೂಚಿ ಏನು!
ಸಮಾಜದಲ್ಲಿ ಪೊಲೀಸ್ ಇಲಾಖೆಯ ಬಗ್ಗೆ ಉತ್ತಮ ಅಭಿಪ್ರಾಯವನ್ನು ಮೂಡಿಸಲು, ಪೊಲೀಸ್ ಅಧಿಕಾರಿ / ಸಿಬ್ಬಂದಿಯವರುಗಳು ಕರ್ತವ್ಯ ನಿರ್ವಹಿಸುವಾಗ ಪಾರದರ್ಶಕತೆ, ಸೌಜನ್ಯದ ವರ್ತನೆ ಮತ್ತು ನಿಷ್ಠೆಯನ್ನು ಕಾಯ್ದುಕೊಳ್ಳುವ ಬಗ್ಗೆ ಪೊಲೀಸ್ ಮಹಾನಿರ್ದೇಶಕರಾದ ಡಾ.ಎಂ.ಎ. ಸಲೀಂ ಅವರು ತಮ್ಮ ಅಧೀನದ ಅಧಿಕಾರಿಗಳಿಗೆ ಮಾರ್ಗಸೂಚಿಯನ್ನು ಬಿಡುಗಡೆ…
