Month: October 2025

ಶಿವಮೊಗ್ಗದಲ್ಲಿ ಮತ್ತೆ ಮೊಳಗಿದ ಪೊಲೀಸ್ ಗುಂಡಿನ ಶಬ್ದ!

ಶಿವಮೊಗ್ಗ:ನಗರದಲ್ಲಿ ನಡೆದ ಅಮ್ಮದ್ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ರೌಡಿಶೀಟ‌ರ್ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ.ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕಾರಣ ಆತ್ಮರಕ್ಷಣೆಗಾಗಿ ಫೈರಿಂಗ್ ನಡೆಸಲಾಗಿದೆ.ಎಂದು ತಿಳಿದು ಬಂದಿದೆ.ರೌಡಿಶೀಟರ್ ಅಕ್ಟರ್ (21) ಕಾಲಿಗೆ ಗುಂಡು ತಗುಲಿದ್ದು, ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ…

ಬಿಗ್ ಬಾಸ್ ಗೆ ಹಸಿರು ನಿಶಾನೆ ತೋರಿದ ಡಿ ಕೆ ಶಿ!

ಕಂದಾಯ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ನಿಯಮಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಆರೋಪದ ಮೇಲೆ ಕರ್ನಾಟಕದ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 12’ ನಡೆಯುತ್ತಿದ್ದ ಜಾಲಿವುಡ್ಸ್ಟೂಡಿಯೋಸ್ ಮನೆಯನ್ನು ಬಂದ್ ಮಾಡಿಸಲಾಗಿತ್ತು. ಜಾಲಿವುಡ್ ಸ್ಟುಡಿಯೋಸ್‌ಗೆ ಮತ್ತೊಂದು ಅವಕಾಶ ನೀಡುವಂತೆ…

ಗುಡ್ಡೆಕೇರಿಗೆ ಕಸ ಮುಕ್ತ ಗ್ರಾಮ ಎಂಬ ಹೆಗ್ಗಳಿಕೆ ಕೊಡಬಹುದೇ?

ತೀರ್ಥಹಳ್ಳಿ : ತಾಲೂಕಿನ ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಡ್ಡೇಕೇರಿ ಎಲ್ಲೆಡೆ ಕಸದ ಆಗರವಾಗಿದೆ. ಈ ಬಗ್ಗೆ ಕಸ ವಿಲೇವಾರಿ ಘಟಕ, ಆಗುಂಬೆ ಗ್ರಾಮ ಪಂಚಾಯಿತಿ, ಮತ್ತು ಸಂಬಂಧ ಪಟ್ಟ ಅಧಿಕಾರಿಗಳು ಮೌನ ವಹಿಸಿದ್ದು ಸಾರ್ವಜನಿಕರ ಅಕ್ರೋಷಕ್ಕೆ ಕಾರಣವಾಗಿದೆ.ಸ್ವಚ್ಚ ಭಾರತ ಅಭಿಯಾನ…

ಕನ್ನಡ ಬಿಗ್ ಬಾಸ್ ಮನೆಗೆ ಬೀಗ ಹಾಕಿದ ಅಧಿಕಾರಿಗಳು

ಕನ್ನಡದ ಖ್ಯಾತ ರಿಯಾಲಿಟಿ ಶೋ ಬಿಗ್ ಬಾಸ್ ಹೌಸ್‌ಗೆ ಇದೀಗ ಸಂಕಸ್ಟ ಎದುರಾಗಿದೆ . ಶೋ ಆರಂಭವಾದ ಎರಡೇ ವಾರದಲ್ಲಿ ಜಾಲಿವುಡ್ ಡೇಸ್ ಸ್ಟುಡಿಯೋಗೆ ತಹಶೀಲ್ದಾರ್ ಬೀಗ ಮುದ್ರೆಹಾಕಿ ಸೀಜ್ ಮಾಡಿದ್ದಾರೆ.ಇಂದು ಶೋ ನಡೆಯುತ್ತಿರುವ ಜಾಲಿವುಡ್ ಸ್ಟುಡಿಯೋಸ್ ಗೆ ಬೆಂಗಳೂರು ದಕ್ಷಿಣ…

ರಾಜ್ಯದಲ್ಲಿ ದಸರಾ ರಜೆ ವಿಸ್ತರಣೆ!

ರಾಜ್ಯದ ಎಲ್ಲಾ ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 18, 2025 ರವರೆಗೆ ವಿಸ್ತರಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಿಗೆ ಈ ರಜೆ ವಿಸ್ತರಣೆಯ ಆದೇಶ ಜಾರಿಯಾಗಿದೆ. ನಿರ್ಧಾರದ ಹಿಂದಿನ ಕಾರಣವನ್ನು…

ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭೂಮಿ ಹುಣ್ಣಿಮೆ ಸಂಭ್ರಮ!

ಮಲೆನಾಡು /ಕರಾವಳಿ :ಮಂಗಳವಾರ ಅಕ್ಟೋಬರ್ 7, 2025ರಂದು ಭೂಮಿ ಹುಣ್ಣಿಮೆ ಹಬ್ಬ ಆಚರಿಸಲಾಗುತ್ತದೆ. ಭೂಮಿ ಹುಣ್ಣಿಮೆಯು ದೇವಿಯನ್ನು ಪೂಜಿಸಲು ವಿಶೇಷ ದಿನವಾಗಿದೆ.ಅಂದು ತುಂಬು ಗರ್ಭಿಣಿಗೆ ಸೀಮಂತ ಶಾಸ್ತ್ರ ಮಾಡುವಂತೆ ಭೂಮಿ ತಾಯಿಗೆ ಪೂಜೆ ಸಲ್ಲಿಸಲಾಗುತ್ತದೆ. ಜೊತೆಗೆ ರಾತ್ರಿಯಿಡಿ ನಿದ್ದೆ ಬಿಟ್ಟು ಮಾಡಿದಂತಹ…

ರಜೆಯಲ್ಲಿದ್ದ ಮಕ್ಕಳು ಹಾಗೂ ಸಮೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆಯ ಆದೇಶವೇನು?

ಶಿವಮೊಗ್ಗ : ರಜೆಯ ಮಜದಲ್ಲಿ ಕಾಲ ಕಳೆಯುತಿದ್ದ ಮಕ್ಕಳಿಗೆ ಹಾಗೂ ಗಣತಿದಾರರಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ ಆದೇಶ ಪತ್ರದಲ್ಲೇನಿದೆ ಇದಕ್ಕೆ ಸಂಬಂಧಿಸಿದಂತೆ, ಉಲ್ಲೇಖ (3) ರ ಆದೇಶದಲ್ಲಿರುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದ…

ಸಮೀಕ್ಷೆಗೆ ಸಹಕರಿಸಿ:ಜಿಲ್ಲಾಧಿಕಾರಿ ಗುರುದತ್ತ ಹೆಗಡೆ

ಶಿವಮೊಗ್ಗ : ರಾಜ್ಯದ ಜನರ ಜೀವನ ಗುಣಮಟ್ಟವನ್ನು ಸುಧಾರಿಸುವ ಹಾಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ದಾಖಲೆಗಳನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದಾದ್ಯಂತ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷಾ ಕಾರ್ಯದಲ್ಲಿ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿನ…

ತೀರ್ಥಹಳ್ಳಿ : ಕಾಡುಕೋಣ ಡಿಕ್ಕಿ, ಕಾರು ಸಂಪೂರ್ಣ ಜಖಂ!

ತೀರ್ಥಹಳ್ಳಿ :ತಾಲ್ಲೂಕಿನ ಆಗುಂಬೆ ಹೋಬಳಿ ನಾಲೂರ್‌ ಸಮೀಪದಲ್ಲಿ ಅ. 5 ರ ಸಂಜೆ ವೇಳೆಗೆ ಚಲಿಸುತಿದ್ದ ಕಾರಿನ ಮೇಲೆ ಕಾಡುಕೋಣ ಏಕಾಏಕಿ ಹಾರಿದ ಪರಿಣಾಮ ಕಾರು ಸಂಪೂರ್ಣ ಜಖಂ ಆಗಿದೆ. ಸದ್ಯ ಕಾರಿನಲ್ಲಿದ ಪ್ರಯಾಣಿಕರು ಪ್ರಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಇತ್ತೀಚಿಗೆ ಕಾಡು…

ಶಿವಮೊಗ್ಗ : ಮದುವೆ ವಿಷಯಕ್ಕೆ ಮನಸ್ತಾಪ : ಇಬ್ಬರಿಗೆ ಚಾಕು ಇರಿತ!

ಶಿವಮೊಗ್ಗ : ಮದುವೆ ವಿಚಾರದಲ್ಲಿ ಮನಸ್ತಾಪ ಹಿನ್ನಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಇಬ್ಬರು ಯುವಕರಿಗೆ ಮಾರಕಾಸ್ತ್ರದಿಂದ ಇರಿಯಲಾಗಿದ್ದು . ಗಂಭೀರ ಗಾಯಗೊಂಡಿರುವ ಯುವಕರನ್ನು ಖಾಸಗಿ ಅಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಎಸ್ ಪಿ ಮಿಥುನ್ ಕುಮಾರ್ ತಿಳಿಸಿದ್ದಾರೆ. ಏನಿದು ಘಟನೆ ಶಬ್ಬೀರ್‌ನ ಸಹೋದರಿ…