ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬಾ ಜಾತ್ರೆಯ ದಿನಾಂಕ ಫಿಕ್ಸ್!
ಶಿವಮೊಗ್ಗ :ನಗರದ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆಯ ದಿನಾಂಕ ನಿಗದಿ ಮಾಡಲಾಗಿದೆ. ಎರಡು ವರ್ಷಕ್ಕೊಮ್ಮೆ ನಡೆಯುವ ಜಾತ್ರೆಯ ದಿನಾಂಕವನ್ನು ಸಾಮಾನ್ಯವಾಗಿ ಡಿಸೆಂಬರ್ ನಲ್ಲಿ ಪ್ರಕಟಿಸಲಾಗುತ್ತಿತ್ತು.ವರ್ಷ ಎರಡೂವರೆ ತಿಂಗಳ ಮೊದಲೇ ಜಾತ್ರೆಯ ದಿನಾಂಕ ಪ್ರಕಟಿಸಲಾಗಿದೆ. ಮಾರಿಕಾಂಬ ಜಾತ್ರೆಯ ಹಿಂದೆ ಮುಂದೆ 10…
