Month: November 2025

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಪೋಷಕ – ಶಿಕ್ಷಕರ ಮಹಾಸಭೆ ಕಡ್ಡಾಯ!

ರಾಜ್ಯದ ಎಲ್ಲಾ ಶಾಲೆಗಳಲ್ಲಿ ನಾಳೆ ಪೋಷಕ -ಶಿಕ್ಷಕರ ಮಹಾಸಭೆ ನಡೆಯಲಿದ್ದು, ಎಲ್ಲರಿಗೂ ಬಿಸಿಯೂಟ ನೀಡಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.ದಿನಾಂಕ 14.11.2025 ರಂದು ಸರ್ಕಾರದ ಆದೇಶದಂತೆ ಮಕ್ಕಳ ದಿನಾಚರಣೆ ಅಂಗವಾಗಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಪೋಷಕ-ಶಿಕ್ಷಕರ…

ತೀರ್ಥಹಳ್ಳಿ : ಹನಿನೀರಾವರಿ ಯೋಜನೆಗೆ ಸಹಾಯಧನ : ತೋಟಗಾರಿಕೆ ಇಲಾಖೆಯ ಪ್ರಕಟಣೆ ಏನು!

2025-26 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಲ್ಲಿ ನೀರಿನ ಬಳಕೆಯ ದಕ್ಷತೆಯನ್ನು ಹೆಚ್ಚಿಸಲು ಪ್ರತಿ ಹನಿಗೆ ಅಧಿಕ ಬೆಳೆ ಕಾರ್ಯಕ್ರಮದಡಿ ಸೂಕ್ಷ್ಮ ನೀರಾವರಿ ಪದ್ದತಿಯ ಹನಿ ಮತ್ತು ತುಂತುರು ನೀರಾವರಿ ಅಳವಡಿಕೆಗೆ 5 ಎಕರೆ ಪ್ರದೇಶಕ್ಕೆ…

ತೀರ್ಥಹಳ್ಳಿ : ಅಕ್ರಮ ಭೂ ಒತ್ತುವರಿ ತೆರವುಗೊಳಿಸಿದ ಕಂದಾಯ ಇಲಾಖೆ!

ತೀರ್ಥಹಳ್ಳಿ:ತಾಲ್ಲೂಕಿನ ಆಗುಂಬೆ ಹೋಬಳಿ ಶೀರೂರು ಗ್ರಾಮದ ಸ.ನಂ.76 ರ ಅಕ್ರಮ ಒತ್ತುವರಿಯನ್ನು ತೆರವುಗೊಳಿಸುವ ಬಗ್ಗೆ ಈಗಾಗಲೇ ಗ್ರಾಮಸ್ಥರು ಮನವಿ ಮಾಡಿದ್ದು ಇದರಂತೆ ಉಲ್ಲೇಖ (2) ರವರ ವರದಿಯಂತೆ ಶೀರೂರು ಗ್ರಾಮದ ಸ.ನಂ.76 ರಲ್ಲಿ ಸರ್ಕಾರಿ ಜಮೀನಿನಲ್ಲಿ ಶೀರೂರು ಗ್ರಾಮದ ಗಿರೀಶ್ ಬಿನ್…

ಶಿವಮೊಗ್ಗ : ಜೀವಾವದಿ ಶಿಕ್ಷೆಗೆ ಗುರಿ ಯಾಗಿದ್ದ ಕೈದಿ ಸಾ*ವು!

ಶಿವಮೊಗ್ಗ: ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಶಿವಮೊಗ್ಗ ಸೆಂಟ್ರಲ್‌ ಜೈಲಿನ ಕೈದಿಯೊಬ್ಬ ಅನಾರೋಗ್ಯದ ಹಿನ್ನೆಲೆ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಚಿಕ್ಕಮಗಳೂರು ಮೂಲದ ಬಾಬು.ಕೆ.ಪಿ ಅಲಿಯಾಸ್‌ ಸಜಿ ಬಾಬು ಮೃತ ಕೈದಿ.ಇಂದು ಬೆಳಗಿವ ಜಾವ ಕೊನೆಯುಸಿರುಮಧುಮೇಹ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಬಾಬುನನ್ನು…

ಡೆಲ್ಲಿ ಕಾರ್ ಬ್ಲಾಸ್ಟ್ ಪ್ರಕರಣ : ಶಿವಮೊಗ್ಗ ಹೈ ಅಲರ್ಟ್!

ಶಿವಮೊಗ್ಗ : ಜನದಟ್ಟಣೆಯಿಂದ ಕೂಡಿರುವ ಐತಿಹಾಸಿಕ ಕೆಂಪುಕೋಟೆಯ ಬಳಿ ಸಂಚಾರ ಸಿಗ್ನಲ್‌ನಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಸೋಮವಾರ ಸಂಜೆ ಭಾರಿ ಸ್ಫೋಟ ಸಂಭವಿಸಿ 12 ಮಂದಿ ಮೃತಪಟ್ಟಿದ್ದಾರೆ. 24ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದುರ್ಘಟನೆ ಬೆನ್ನಲ್ಲೇ ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್‌…

ತೀರ್ಥಹಳ್ಳಿ : ಅರೇಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದ ಚುಕ್ಕಾಣಿ ಹಿಡಿದ ರಾಘವೇಂದ್ರ ಹೆಚ್ ಎನ್!

ತೀರ್ಥಹಳ್ಳಿ : ತಾಲೂಕಿನ ಅರೇಹಳ್ಳಿ ಹಾಲು ಉತ್ಪಾದಕ ಸಹಕಾರ ಸಂಘದಲ್ಲಿ ದಿನಾಂಕ 10 /11/2025ರಂದು ನಡೆದ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಚುನಾವಣೆ ಯಲ್ಲಿ ಅಧ್ಯಕ್ಷರಾಗಿ ರಾಘವೇಂದ್ರ ಹೆಚ್ ಎನ್ ಅರಮನೆತೋಟ ರವರು ಮೂರನೇ ಬಾರಿ ಅವಿರೋದವಾಗಿ ಆಯ್ಕೆಯಾದರು ಜೊತೆಗೆ ಸುರೇಶ ಕಾರಬೈಲು…

ತೀರ್ಥಹಳ್ಳಿ ಹುಡುಗ ಜೀವನ ಬೆಂಗಳೂರಿನ ಖಾಸಗಿ ಲಾಡ್ಜ್ ನಲ್ಲಿ ಅಂತ್ಯ!

ಮನನೊಂದು ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ – ಹುಟ್ಟೂರಲ್ಲಿ ನೀರವ ಮೌನ ಶಿವಮೊಗ್ಗ /ಬೆಂಗಳೂರು : ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಮೇಗರವಳ್ಳಿ ಸಮೀಪದ ಬಗ್ಗೋಡಿಗೆ ಗ್ರಾಮದ ಭೋಜರಾಜ್ ಹಾಗೂ ವನಜಾಕ್ಷಿ ಪುತ್ರ ಪ್ರಜ್ವಲ್ (28) ಬೆಂಗಳೂರಿನಲ್ಲಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಮನನೊಂದು ಶನಿವಾರ…

ತೀರ್ಥಹಳ್ಳಿ : ಕೊಡಚಾದ್ರಿ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ವತಿಯಿಂದ ಸಂಪೂರ್ಣ ಶ್ರೀ ದೇವಿ ಮಹಾತ್ಮೆ ಯಕ್ಷಗಾನ!

ಪಾವಂಜೆ ನಾಗವೃಜ ಕ್ಷೇತ್ರ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಇವರು ಆಡಿ ತೋರಿಸುವ ಕಾಲಮಿತಿ “ಸಂಪೂರ್ಣ ಶ್ರೀ ದೇವಿ ಮಹಾತ್ಮೆ ” ಎಂಬ ಯಕ್ಷಗಾನದ ಕಥಾ ಭಾಗವನ್ನು ಸಂಜೆ 6 ಗಂಟೆಯಿಂದ ಸು 5ತಾಸು ನವೆಂಬರ್ 11…

ಜೈಲಿಗೆ ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ತಂದಿದ್ದ ವ್ಯಕ್ತಿ ಅರೆಸ್ಟ್

ಶಿವಮೊಗ್ಗ : ಖೈದಿಯೊಬ್ಬನಿಗೆ ತಲುಪಿಸಲು ಸ್ವೀಟ್‌ ಬಾಕ್ಸ್‌ನಲ್ಲಿ ಗಾಂಜಾ ತಂದಿದ್ದ ಯುವಕನೊಬ್ಬ ಜೈಲುಪಾಲಾಗಿದ್ದಾನೆ. ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ತಪಾಸಣೆ ವೇಳೆ ಯುವಕ ಸಿಕ್ಕಿಬಿದ್ದಿದ್ದು ಆತನ ವಿರುದ್ಧ ಪ್ರಕರಣ ದಾಖಲಾಗಿದೆ.ಶಿವಮೊಗ್ಗದ ಸೋಮಿನಕೊಪ್ಪದ ಸೈಯದ್‌ ವಾಸೀಂ (25) ಬಂಧಿತ. ಬೇಕರಿಯಿಂದ ತಂದಿದ್ದ ಸ್ವೀಟ್‌ ಬಾಕ್ಸ್‌ನಲ್ಲಿ…

ತೀರ್ಥಹಳ್ಳಿ | ಹಸುಗೂಸು ಬಿಟ್ಟು ವಿಷ ಸೇವಿಸಿ ತಾಯಿ ಆತ್ಮಹತ್ಯೆ

ತೀರ್ಥಹಳ್ಳಿ: ಐದು ತಿಂಗಳ ಹಸುಗೂಸು ಬಿಟ್ಟು ತಾಯಿ ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ಕುಡುಮಲ್ಲಿಗೆ ಸಮೀಪದ ಅಕ್ಸಲ್ ಕೊಪ್ಪದಲ್ಲಿ ನಡೆದಿದೆ.ಮೃತ ಮಹಿಳೆ ರಮ್ಯಾ (೨೮) ಎಂಬುವರು ವಿಷ ಸೇವಿಸಿದ್ದು ತಕ್ಷಣ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಿದ್ದರು ಪ್ರಯೋಜನವಾಗದೆ ಸಾವಿಗೀಡಾದರು…