ಭತ್ತದ ಹೊರೆ ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ ತಗುಲಿದ ವಿದ್ಯುತ್ ತಂತಿ : 20 ಕ್ವಿಂಟಾಲ್ ಭತ್ತ ಸುಟ್ಟು ಭಸ್ಮ
ಶಿವಮೊಗ್ಗ : ಭತ್ತದ ಹೊರೆ ತುಂಬಿಕೊಂಡು ಹೋಗ್ತಿದ್ದ ಟ್ರ್ಯಾಕ್ಟರ್‌ಗೆ ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ಬೆಂಕಿ ಹೊತ್ತಿಕೊಂಡು ಭತ್ತದ ಹೊರೆ ಸುಟ್ಟುಹೋಗಿರುವ ಘಟನೆ ಶಿವಮೊಗ್ಗ ತಾಲೂಕಿನ ಬಿಲ್ಗುಣಿ ಘಾಟೆತವರು ರಸ್ತೆಯಲ್ಲಿ ನಡೆದಿದೆ. ಈ ಅಗ್ನಿ ಅವಘಡದಲ್ಲಿ ಸುಮಾರು ಒಂದು ಎಕರೆ…
