ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ಹೊರ ಬೀಳುತ್ತಿದ್ದು, ವಿದ್ಯಾರ್ಥಿಗಳು ಹಾಗೂ ಪಾಲಕರು ಕಾತುರದಿಂದ ಕಾಯುತ್ತಿದ್ದಾರೆ.ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ-1 ಪರೀಕ್ಷೆ ಫಲಿತಾಂಶ ಏ. 8ರ ಮದ್ಯಾಹ್ನ 12 30ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಫಲಿತಾಂಶವನ್ನು

https://kerresults.nic.in ಗೆ ಹೋಗಿ ನೋಡಬಹುದಾಗಿದೆ.

Oplus_131072

Leave a Reply

Your email address will not be published. Required fields are marked *