Oplus_131072
  • ಪುನೀತ್ ಸಮಾದಿಗೆ ಕುಟುಂಬದವರಿಂದ ಪೂಜೆ

ಅಪ್ಪು ನಮ್ಮನೆಲ್ಲ ಅಗಲಿ ಇಂದಿಗೆ ಮೂರು ವರ್ಷ ಸಂದಿದೆ, ಈ ಸಂದರ್ಭದಲ್ಲಿ ಕಂಠೀರವ ಸ್ಟುಡಿಯೋ ಪುನೀತ್ ಸಮಾಧಿಗೆ ಇಂದು ವಿಶೇಷ ಪೂಜೆ ಮಾಡಲಾಗಿದ್ದು ರಾಘವೇಂದ್ರ ರಾಜ್​ಕುಮಾರ್ ಕುಟುಂಬ ಹಾಗೂ ಅಶ್ವಿನಿ ಪುನೀತ್ ರಾಜ್​ಕುಮಾರ್ ಆಗಮಿಸಿ ಪೂಜೆ ನೆರವೇರಿಸಿದರು.

ಇನ್ನು, ಸಾವಿರಾರು ಸಂಖ್ಯೆಯಲ್ಲಿ ಅಪ್ಪು ಸಮಾಧಿ ನೋಡಲು ಅಭಿಮಾನಿಗಳು ಆಗಮಿಸಿದ್ದಾರೆ. ಅನ್ನ ಸಂತರ್ಪಣೆ ,ರಕ್ತದಾನ ಶಿಬಿರ ಆಯೋಜನೆ ಮಾಡಲಾಗಿದೆ. ಅಪ್ಪು ನೆನೆದು ಫ್ಯಾನ್ಸ್ ಕೂಡ ಕಣ್ಣೀರು ಹಾಕಿದ್ದಾರೆ.

Oplus_131072
Oplus_131072

Leave a Reply

Your email address will not be published. Required fields are marked *