• ಹವಾಮಾನ ಇಲಾಖೆ ಸ್ಪಷ್ಟನೆ

ಕಳೆದೆರಡು ದಿನಗಳಿಂದ ಮರೆಯಾಗಿದ್ದ ಮಳೆರಾಯ ಮತ್ತೆ ರಾಜ್ಯದಲ್ಲಿ ದರ್ಶನ ಕೊಡುವ ಮುನ್ಸೂಚನೆ ಸಿಕ್ಕಿದೆ.ರಾಜ್ಯದ ಹವಮಾನ ಇಲಾಖೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಎಚ್ಚರಿಕೆ ನೀಡಿದೆ. 18ನೇ ಏಪ್ರಿಲ್ ಅಂದ್ರೆ ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಹಲವೆಡೆ ಸಾಧಾರಣ ಮಳೆಯ ಜೊತೆಗೆ ಗುಡುಗು ಮಿಂಚಿನ ವಾತಾವರಣ ಕಂಡು ಬರುವ ಮುನ್ಸೂಚನೆ ನೀಡಿದೆ.21ರಂದು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯ ಎಚ್ಚರಿಕೆ ನೀಡಲಾಗಿದೆ.

Leave a Reply

Your email address will not be published. Required fields are marked *