- ವಿದ್ಯಾರ್ಥಿಗಳಿಗೆ ಎಲ್ಲಿದೆ ಮಹತ್ವದ ಮಾಹಿತಿ

2023 & 24ನೇ ಸಾಲಿನಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ರಿಸಲ್ಟ್ ನೋಡಲು ಕಾಯುತ್ತಿದ್ದಾರೆ. ಇದೀಗ ಎಸ್‌ಎಸ್‌ಎಲ್ ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ ಇಲ್ಲಿದೆ.2023 & 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 2750 ಪರೀಕ್ಷಾ ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 4.41 ಲಕ್ಷ ಬಾಲಕರು & 4.28 ಲಕ್ಷ ಬಾಲಕಿಯರು ಪರೀಕ್ಷೆ ಬರೆದಿದ್ದಾರೆ.ಮೇ 10 ರಂದು ಈಗ ಫಲಿತಾಂಶ ಬಿಡುಗಡೆ ಆಗುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದ್ದೂ ಅಧಿಕೃತ ಮಾಹಿತಿ ಸದ್ಯದಲ್ಲೇ ಸಿಗಲಿದೆ.ಇನ್ನು ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ನ kseab.karnataka.gov.in ಗೆ ಭೇಟಿ ನೀಡಬಹುದು.

