- ಬೆಂಗಳೂರು : ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಕೃಷಿ ಕಾರ್ಮಿಕನೊಬ್ಬ ಕಾಡಾನೆ ದಾಳಿ ಗೆ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರದಲ್ಲಿ ನಡೆದಿದೆ.ತಿಮ್ಮಪ್ಪ (58) ಮೃತ ದುರ್ದೈವಿ. ಕಾಡಿಗೆ ಕಟ್ಟಿಗೆ ತರಲು ಹೋಗಿದ್ದಾಗ ಏಕ ಏಕಿ ಕಾಡಾನೆ ದಾಳಿ ಮಾಡಿದೆ.ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಬೆಂಗಳೂರು : ಸಿಲಿಕಾನ್ ಸಿಟಿಗೆ ತಂಪೆರೆದ ವರುಣ
ಬಿರು ಬಿಸಿಲಿಗೆ ಕಂಗಾಲಾಗಿದ್ದ ಬೆಂಗಳೂರು ಮಳೆಯ ಆಗಮನದಿಂದ ಕೊಂಚ ತಣ್ಣನೆ ವಾತಾವರಣ ನಿರ್ಮಾಣವಾಗಿದೆ . ಇಂದು ಕೂಡ ನಗರದ ಕೆ.ಆರ್‌ಪುರಂ ವೈಟ್ ಫಿಲ್ಡ್, ವಿಧಾನ ಸೌಧ.ಚಾಲುಕ್ಯ ಸರ್ಕಲ್. ಶಿವಾನನಂದ ಸರ್ಕಲ್ ,ಮೈಸೂರು ಬ್ಯಾಂಕ್ ಮೆಜೆಸ್ಟಿಕ್ ಸೇರಿದಂತೆ ಬೆಂಗಳೂರು ದಕ್ಷಿಣ ಭಾಗದಲ್ಲಿ ಭರ್ಜರಿ ಮಳೆಯಾಗಿದೆ.