- ಫಲಿತಾಂಶ ನೋಡುವುದು ಹೇಗೆ?

ಕರ್ನಾಟಕ ಶಾಲೆ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ 2024 ರ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾರ್ಚ್ 25ರಿಂದ ಏಪ್ರಿಲ್ 6ರ ವರೆಗೆ ರಾಜ್ಯದಾದ್ಯಂತ ನಡೆಸಿತು. ಪರೀಕ್ಷಾ ಫಲಿತಾಂಶವನ್ನು ಮಂಡಳಿ ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ.ಮೇ 10 ರೊಳಗೆ ಫಲಿತಾಂಶಗಳನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ ಎಂದು ಮೂಲಗಳು ಎಚ್‌ಟಿ ಡಿಜಿಟಲ್‌ಗೆ ತಿಳಿಸಿವೆ. ಆದರೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಯಾವಾಗ ಪ್ರಕಟಿಸಲಾಗುತ್ತದೆಫಲಿತಾಂಶ ಘೋಷಣೆಯಾದಾಗ ವಿದ್ಯಾರ್ಥಿಗಳು *ಈ ಕೆಳಗಿನ ಹಂತಗಳನ್ನು ಬಳಸಿಕೊಂಡು ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.* ಕೆಎಸ್‌ಇಎಬಿ ಅಧಿಕೃತ ವೆಬ್‌ಸೈಟ್ kseab.karnataka.gov.in ಗೆ ಭೇಟಿ ನೀಡಿಮುಖಪುಟದಲ್ಲಿ ಕಾಣುವ ಎಸ್‌ಎಸ್‌ಎಲ್‌ಸಿ ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿಲಾಗಿನ್ ಪುಟದಲ್ಲಿ ಕೇಳಲಾದ ಪರೀಕ್ಷಾ ನೋಂದಣಿ ಸಂಖ್ಯೆ ಹಾಗೂ ಹೆಸರು ಕೇಳಲಾದ ಮಾಹಿತಿಯನ್ನು ನಮೂದಿಸಿಹೊಸ ಪುಟದಲ್ಲಿ ನಿಮ್ಮ ಫಲಿತಾಂಶವನ್ನು ಪರಿಶೀಲಿಸಿಡೌನ್ ಲೋಡ್ ಮಾಡಿ ಮತ್ತು ಭವಿಷ್ಯದ ಉಲ್ಲೇಖಕ್ಕಾಗಿ ಪ್ರಿಂಟ್ ಔಟ್ ತೆಗೆದಿಟ್ಟುಕೊಳ್ಳಿ


