- 30 ನಿಮಿಷ ಗೊಂದಲ ಸೃಷ್ಟಿಯಾಯ್ತು, ಎಲ್ಲಿ?

ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸಿಂಧೂವಾಡಿಯ ಮತಗಟ್ಟೆ ಸಂಖ್ಯೆ 128ರಲ್ಲಿ ಮತದಾನ ಮಾಡುವ ಸಂದರ್ಭದಲ್ಲಿ ತಾಂತ್ರಿಕ ದೋಷ ಉಂಟಾಗಿ 30ನಿಮಿಷ ಮತದಾರರು ಗೊಂದಲಕ್ಕಿಡುಮಾಡಿದೆ.ನಂತರ ನೋಡಲ್ ಅಧಿಕಾರಿಗಳು ಮತ್ತು ಸಂಬಂಧ ಪಟ್ಟ ಅಧಿಕಾರಿಗಳು ಪರ್ಯಾಯ ಮಾರ್ಗ ಬಳಸಿ ಮತದಾನಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

