
ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಆಯನೂರು ಮಂಜುನಾಥ್ ರವರು ಕಾರ್ಮಿಕ ನಾಯಕರಾಗಿ ಲೋಕಸಭೆ, ರಾಜ್ಯಸಭೆ ಸದಸ್ಯರಾಗಿ,ಶಾಸಕರಾಗಿ ವಿಧಾನ ಪರಿಷತ್ ಸದಸ್ಯರಾಗಿ ಪದವೀಧರ ಕ್ಷೇತ್ರದ ಸಮಸ್ಯೆಗಳ ಸಂಪೂರ್ಣ ಅರಿವಿದೆ ವಿದ್ಯಾವಂತ ಹಾಗೂ ಪ್ರಜ್ಞಾವಂತ ಮತದಾರರು ಬೆಂಬಲಿಸಬೇಕೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಪಡುವಳ್ಳಿ ಹರ್ಷೇಂದ್ರ ಕುಮಾರ್ ಮನವಿ ಮಾಡಿದ್ದಾರೆ.


