- ಮಾಸ್ ಸಿನಿಮಾದಲ್ಲಿ ರಂಜಿಸಲಿದ್ದಾರೆ ನಟ ಪ್ರವೀಣ್ ತೇಜ್

ನಟ ಪ್ರವೀಣ್ ತೇಜ್ ಮೊದಲ ಬಾರಿಗೆ ಮಾಸ್ ಸಿನಿಮಾದ ಮೂಲಕ ಅಭಿಮಾನಿಗಳ ಮುಂದೆ ಜುಲೈ 05 ರಂದು ಬಿಡುಗಡೆಯಾಗಲಿದ್ದು, ಅಭಿಮಾನಿಗಳನ್ನು ರಂಜಿಸಲಿದ್ದಾರೆ.ನಿರ್ದೇಶಕ ಸೂರಿ ಕುಂದರ್. ಈಗಾಗಲೇ ಸ್ಯಾಂಡಲ್ವುಡ್ನಲ್ಲಿ ಅನೇಕ ಸಿನಿಮಾಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದು ಇದೀಗ ಜಿಗರ್ ಚಿತ್ರದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕರಾಗಿ ಬಡ್ತಿ ಪಡೆದಿದ್ದಾರೆ. ಯು ಕೆ ಪ್ರೊಡಕ್ಷನ್ ಅಡಿಯಲ್ಲಿ ಸಿನಿಮಾ ನಿರ್ಮಾಣವಾಗಿದ್ದು ಪೂಜಾ ವಸಂತ್ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಶಿವಸೇನಾ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಈ ಸಿನಿಮಾದಲ್ಲಿ ಪ್ರವೀಣ್ಗೆ ನಾಯಕಿಯಾಗಿ ವಿಜಯ್ ಶ್ರೀ ಕಾಣಿಸಿಕೊಂಡಿದ್ದಾರೆ.
ಚಿತ್ರದ ಟ್ರೈಲರ್ ನೋಡಲು ಲಿಂಕ್ ಕ್ಲಿಕ್ ಮಾಡಿ