• ಮೊಬೈಲ್ ನಲ್ಲಿ ತಿಳಿಯೋದು ಹೇಗೆ?

ಗೃಹಲಕ್ಷ್ಮಿ ಯೋಜನೆಯ 11 ಮತ್ತು 12ನೇ ಕಂತಿನ ಹಣ ರೂ 4,000 ಫಲಾನುಭವಿಗಳ ಖಾತೆಗೆ ಜಮಾ ಆಗಲಿದೆ.ಜನಾಂದೋಲನಾ ಸಮಾವೇಶದಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಇಂದಿನಿಂದ ಗೃಹಲಕ್ಷ್ಮಿ ಹಣ ವರ್ಗಾವಣೆ ಆಗಲಿದೆ.ಇನ್ನೂ 2 ದಿನದ ಒಳಗೆ ಎರಡು ಕಂತುಗಳ ಹಣ ಅಂದರೆ 11 ಮತ್ತು 12ನೇ ಕಂತಿನ ಗೃಹಲಕ್ಷ್ಮಿ ಹಣ ಒಟ್ಟಿಗೆ 4000 ರೂಪಾಯಿ ಬರುವ ಸಾಧ್ಯತೆ ಕೂಡ ಇದ್ದು ಯಜಮಾನಿಯರು ಚೆಕ್ ಮಾಡಿಕೊಳ್ಳಬಹುದಾಗಿದೆ.

ಮೊಬೈಲ್ ನಲ್ಲಿ ತಿಳಿಯೋದು ಹೇಗೆ?ನಿಮ್ಮ ಮೊಬೈಲ್ ನಲ್ಲಿ ಪ್ಲೇ ಸ್ಟೋರ್ ಓಪನ್ ಮಾಡಿಕೊಳ್ಳಿಪ್ಲೇ ಸ್ಟೋರ್ ನಲ್ಲಿ DBT Karnataka ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಳ್ಳಿಡೌನ್ಲೋಡ್ ಮಾಡಿದ ಅಪ್ಲಿಕೇಶನ್ ಓಪನ್ ಮಾಡಿಕೊಳ್ಳಿ ನಿಮ್ಮ ಆಧಾರ್ ಕಾರ್ಡ್ ನಂಬರ್ ಮತ್ತು ಮೊಬೈಲ್ ನಂಬರ್ ಹಾಕಿ, ಆಧಾರ್ ಕಾರ್ಡ್ ಗೆ ಲಿಂಕ್ ಇರುವ ನಂಬರ್ ಗೆ ಬಂದು ಇರುವ ಓಟಿಪಿಯನ್ನು ಹಾಕಿ ನಂತರ ನಾಲ್ಕು ಡಿಜಿಟ್ ಇರುವ ಯಾವುದೇ ಕೋಡನ್ನು ಕ್ರಿಯೇಟ್ ಮಾಡಿ

2 thoughts on “𝐆𝐑𝐔𝐇𝐀𝐋𝐀𝐊𝐒𝐇𝐌𝐈 𝐘𝐎𝐉𝐀𝐍 : ಗೃಹಲಕ್ಷ್ಮಿ ಫಲಾನುಭವಿಗಳಿಗೆ ಶುಭ ಸುದ್ದಿ”

Leave a Reply

Your email address will not be published. Required fields are marked *