- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಗ್ ಅಪ್ ಡೇಟ್

ಯಜಮಾನಿ ಮಹಿಳೆಯರಿಗೆ ಗೃಹ ಲಕ್ಷ್ಮೀ ಯೋಜನೆಯ ಜೂನ್ ತಿಂಗಳ ಹಣವಷ್ಟೇ ಜಮಾ ಮಾಡಲಾಗಿದೆ. ಜುಲೈ ತಿಂಗಳ ಹಣ ಮಾತ್ರ ಕೆಲವರಿಗೆ ಬಾಕಿ ಇದೆ. ಆ ಹಣವನ್ನು ಇನ್ನೆರಡು ದಿನಗಳಲ್ಲಿ ಯಜಮಾನಿಯರ ಖಾತೆಗೆ ಜಮಾ ಮಾಡಲಾಗುತ್ತದೆ. ಇದಲ್ಲದೇ ಆಗಸ್ಟ್ ತಿಂಗಳ ಹಣವನ್ನು ಕೂಡ ಯಜಮಾನಿಯರ ಖಾತೆಗೆ ವರ್ಗಾವಣೆ ಮಾಡುತ್ತೇವೆ ಎಂದು ತಿಳಿಸಿದರು.ಹಣ ಜಮಾ ಆಗೋದಕ್ಕೆ ತಡವಾಗುತ್ತಿರುವುದಕ್ಕೆ ದೊಡ್ಡ ಮೊತ್ತದ ಹಣ ಆಗಿರುವುದೇ ಕಾರಣವಾಗಿದೆ. ಹಣ ದೊರೆಯದಂತ ಯಜಮಾನಿಯರ ಖಾತೆಗೆ ಇನ್ನೆರಡು ದಿನಗಳಲ್ಲಿ ಜಮಾ ಆಗಲಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.



