- ಭಾರತವು ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿದ ದಿನವಿಂದು

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಸ್ವದೇಶಿ ನಿರ್ಮಿತ ಚಂದ್ರಯಾನ-3 ಬಾಹ್ಯಾಕಾಶ ನೌಕೆಯನ್ನು ಶ್ರೀ ಹರಿಕೋಟಾದಿಂದ ಕಳೆದ ವರ್ಷ ಜುಲೈ 14 ರಂದು ಉಡಾವಣೆಗೊಳಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದು ಇಂದಿಗೆ ಒಂದು ವರ್ಷದ ಸಂದಿದೆ ಭಾರತವು ಚಂದ್ರನ ದಕ್ಷಿಣ ಧ್ರುವದ ಬಳಿ ಇಳಿದ ಮೊದಲ ದೇಶವಾಗಿ ಹೊರಹೊಮಿದ ದಿನ ಇಂದು ಆದ್ದರಿಂದ ಆ 23 ಅನ್ನು ರಾಷ್ಟ್ರೀಯ ಬಾಹ್ಯಾಕಾಶ ದಿನ ಎಂದು ಘೋಷಿಸಲಾಗಿದೆ.
