• ಜಾಮೀನು ಸಿಗದ ಮೂರು ವರ್ಷ ಜೈಲು ಖಚಿತ

ದಿನೇ ದಿನೇ ಪತ್ರಕರ್ತರ ಮೇಲಿನ ಹಲ್ಲೆಗಳು ಹೆಚ್ಚಾಗುತ್ತಿವೆ. ಪತ್ರಕರ್ತರ ಸುರಕ್ಷತೆ ವಿಚಾರದಲ್ಲಿ ಭಾರತ ಅತ್ಯಂತ ಅಪಾಯಕಾರಿ ದೇಶವಾಗಿದೆ.ಇದೆ ವೇಳೆ ಪತ್ರಕರ್ತರ ಸುರಕ್ಷತೆ ವಿಚಾರದಲ್ಲಿ ಅಲಹಾಬಾದ್ ಹೈಕೋರ್ಟ್ ಹೇಳಿಕೆಯ ನಂತರ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಪತ್ರಕರ್ತರೊಂದಿಗೆ ಅಸಭ್ಯವಾಗಿ ವರ್ತಿಸುವ ಅಥವಾ ಬೆದರಿಕೆ ಹಾಕಲು ಪ್ರಯತ್ನಿಸುವವರಿಗೆ 50 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು ಜೊತೆಗೆ ಮೂರು ವರ್ಷ ಜೈಲು ವಾಸ ಎಂದು ಘೋಷಿಸಿದ್ದಾರೆ.

ಪತ್ರಕರ್ತರ ಜೊತೆ ಯಾವುದೇ ರೀತಿಯ ಅಸಭ್ಯ ವರ್ತನೆ ಮಾಡಬೇಡಿ ಮತ್ತು ಪತ್ರಕರ್ತರಿಗೆ ಗೌರವ ಕೊಡಿ.

Leave a Reply

Your email address will not be published. Required fields are marked *