- ಬಿಗ್ಬಾಸ್ ಮನೆಯಲ್ಲೆ ಸಂತೋಷ್ ಬಂಧನ
- ಏನಿದು ಘಟನೆ

ಬಿಗ್ ಬಾಸ್ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯಿಂದ ಓರ್ವ ಸ್ಪರ್ದಿಯನ್ನು ಬಂಧಿಸಿರುವ ಘಟನೆ ನಡೆದಿದೆ. ರಾಮೋಹಳ್ಳಿ ಅರಣ್ಯಾಧಿಕಾರಿಗಳು ಅವರನ್ನುಹುಲಿ ಉಗುರು ಧರಿಸಿರುವ ಆರೋಪದ ಹಿನ್ನಲೆ ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಬಿಗ್ ಬಾಸ್ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಗ್ ಬಾಸ್ ಮನೆಯಿಂದ ಓರ್ವ ಸ್ಪರ್ದಿಯನ್ನು ಬಂಧಿಸಿರುವ ಘಟನೆ ನಡೆದಿದೆ. ರಾಮೋಹಳ್ಳಿ ಅರಣ್ಯಾಧಿಕಾರಿಗಳು ಅವರನ್ನು ಹುಲಿ ಉಗುರು ಧರಿಸಿರುವ ಆರೋಪದ ಹಿನ್ನಲೆ ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.