- ಬೆಂಗಳೂರಿನ ಖಾಸಗಿ ಲಾಡ್ಜ್ ನಲ್ಲಿ ಹೃದಯಾಘಾತ
- ಭಾವಪೂರ್ಣ ಶ್ರದ್ದಾಂಜಲಿ
ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ ತಹಸೀಲ್ದಾರ್ ಜಕ್ಕಣ್ಣ ಗೌಡರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.ಕರ್ತವ್ಯ ನಿಮಿತ್ತ ಬೆಂಗಳೂರಿಗೆ ಹೋಗಿದ್ದು ಅಲ್ಲಿ ಖಾಸಗಿ ಲಾಡ್ಜ್ ನಲ್ಲಿ ತಂಗಿದ್ದರು ಎನ್ನಲಾಗಿದೆ.ಈ ವೇಳೆ ಸಿಬ್ಬಂದಿಗಳು ಕರೆ ಮಾಡಿದರು ಉತ್ತರಿಸದ ಕಾರಣ ಅನುಮಾನವಾಗಿ ನಂತರ ಮೃತ ಪಟ್ಟಿರೋದು ಬೆಳಕಿಗೆ ಬಂದಿದೆ.ಈ ವೇಳೆ ತೀರ್ಥಹಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ, ಕಿಮ್ಮನೆ ರತ್ನಾಕರ್, ಆರ್ ಎಂ ಮಂಜುನಾಥ್ ಗೌಡ ಹಾಗೂ ತಾಲೂಕು ಆಫೀಸ್ನ ಎಲ್ಲ ಸಿಬ್ಬಂದಿಗಳು ಅಗಲಿದ ದಿವ್ಯಾತ್ಮಕ್ಕೆ ಸಂತಾಪ ಸೂಚಿಸಿದ್ದಾರೆ.









