Oplus_131072

ಶಿವಮೊಗ್ಗದ ನೆಹರು ಸ್ಟೇಡಿಯಂ ನಲ್ಲಿ ಅಕ್ಟೋಬರ್26ಮತ್ತು 27ರಂದು ನಡೆದ 14 ಮತ್ತು 17 ವರ್ಷದ ವಯೋಮಿತಿಯೊಳಗಿನ ವಿಭಾಗದ ಸಮಗ್ರ ಪ್ರಶಸ್ತಿ ಲಭಿಸಿದೆ. 14 ವರ್ಷ ವಯೋಮಿತಿಯೊಳಗಿನ ಬಾಲಕರ ವಿಭಾಗದಲ್ಲಿ 3 ಪ್ರಥಮ ಸ್ಥಾನ, 3 ದ್ವಿತೀಯ ಸ್ಥಾನ, 2 ತೃತೀಯ ಸ್ಥಾನ ಲಭಿಸಿದೆ. ಬಾಲಕಿಯರ ವಿಭಾಗದಲ್ಲಿ 4 ಪ್ರಥಮ ಸ್ಥಾನ, 5 ದ್ವಿತೀಯ ಸ್ಥಾನ, 3 ತೃತೀಯ ಸ್ಥಾನ ಪಡೆದಿರುತ್ತಾರೆ.

17 ವರ್ಷ ವಯೋಮಿತಿಯೊಳಗಿನ ಬಾಲಕರ ವಿಭಾಗದಲ್ಲಿ 3 ಪ್ರಥಮ ಸ್ಥಾನ, 3 ದ್ವಿತೀಯ ಸ್ಥಾನ, 5 ತೃತೀಯ ಸ್ಥಾನ. ಬಾಲಕಿಯರ ವಿಭಾಗದಲ್ಲಿ 1 ಪ್ರಥಮ ಸ್ಥಾನ, 3 ದ್ವಿತೀಯ ಸ್ಥಾನ,2 ತೃತೀಯ ಸ್ಥಾನ ಪಡೆದಿರುತ್ತಾರೆ.

ವಾಲಿಬಾಲ್17ವರ್ಷದ ಮತ್ತು 14ವರ್ಷದ ಬಾಲಕರು ದ್ವಿತೀಯ ಸ್ಥಾನ ಪಡೆದಿರುತ್ತಾರೆ ವಿಜೇತ ವಿದ್ಯಾರ್ಥಿಗಳನ್ನು ಶಾಲೆಯ ಪ್ರಾಂಶುಪಾಲ ಕೆ.ಎಸ್.ವಾಸುದೇವ, ಆಡಳಿತ ಮಂಡಳಿ ಅಭಿನಂದಿಸಿದೆ. ಶಿಕ್ಷಕ ಎಚ್.ವಿ.ಮುರಳೀಧರ, ದೈಹಿಕ ಶಿಕ್ಷಕರಾದ ಎಚ್.ಬಿ.ರಜಿತ್ ಕುಮಾರ್, ದರ್ಶನ್ ಇದ್ದರು.

Oplus_131072
Oplus_131072

Leave a Reply

Your email address will not be published. Required fields are marked *