ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನ ಕೆಲವೆಡೆ ಶನಿವಾರ ಮಳೆಯಾಗಿದೆ, ಭಾನುವಾರವೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Oplus_131072
Oplus_131072

Leave a Reply

Your email address will not be published. Required fields are marked *